Tag: ಕ್ಯಾಬಿನೆಟ್‌

ಇಸ್ಕಾನ್‌ ‘ಅಕ್ಷಯ ಪಾತ್ರೆ’ಗೆ 5.23 ಎಕರೆ ಸರ್ಕಾರಿ ಜಮೀನು; ಸಚಿವ ಸಂಪುಟಕ್ಕೆ ಪ್ರಸ್ತಾವ, ನಿಯಮ ಸಡಿಲಿಕೆ?

ಬೆಂಗಳೂರು;  5 ಎಕರೆ 23 ಗುಂಟೆ ವಿಸ್ತೀರ್ಣ ಹೊಂದಿರುವ  ಸರ್ಕಾರಿ ಬೀಳು ಜಮೀನನ್ನು ಖಾಸಗಿ ಸಂಸ್ಥೆಯಾಗಿರುವ ಇಸ್ಕಾನ್‌ಗೆ   ಮಂಜೂರು ಮಾಡುವ ಉದ್ದೇಶದಿಂದ ಕರ್ನಾಟಕ ಭೂ ಮಂಜೂರಾತಿ ನಿಯಮಗಳನ್ನೇ ...

ಹೊಸ ವಿ.ವಿ.ಗಳ ವಿಲೀನ; ಇಕ್ಕಟ್ಟಿನಲ್ಲಿ ಅಧಿಕಾರಿವರ್ಗ, ಹಿಂದಿನ ಅಭಿಪ್ರಾಯಗಳನ್ನೇ ಬದಿಗೊತ್ತುವ ಅನಿವಾರ್ಯತೆ

ಬೆಂಗಳೂರು; ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿನ ಕಾಲೇಜುಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಯು ಪೂರಕವಾಗಿರುತ್ತದೆ ಎಂದು ಸಹಮತಿ ಸೂಚಿಸಿದ್ದ ಉನ್ನತ ಶಿಕ್ಷಣ ಇಲಾಖೆಯೂ ಸೇರಿದಂತೆ ಇನ್ನಿತರೆ ...

ಕೆರೆ ಒಡ್ಡು ಜಮೀನು; ಕಾನೂನು ಇಲಾಖೆ ಅಸಮ್ಮತಿಸಿದರೂ ಖಾಸಗಿ ಸಂಘಕ್ಕೆ ಗುತ್ತಿಗೆ ಮುಂದುವರಿಸಲು ಒತ್ತಡ?

ಬೆಂಗಳೂರು;  ಕೆರೆಯ ಒಡ್ಡು ಎಂದು ಕಂದಾಯ ದಾಖಲೆಯಲ್ಲಿ ವರ್ಗೀಕೃತವಾಗಿರುವ ಜಮೀನಿನ ಗುತ್ತಿಗೆ ಅವಧಿಯನ್ನು ಮುಂದುವರೆಸಲು ಅವಕಾಶವಿಲ್ಲ ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಮತ್ತು ...

ರದ್ದಾಗಿರುವ ಇಲಾಖೆಗೆ ಶರಣಬಸಪ್ಪ‌ ಸಚಿವ; ಮುಜುಗರಕ್ಕೆ ಸಿಲುಕಿದ ರಾಜ್ಯಪಾಲ, ಮುಖ್ಯಮಂತ್ರಿ

ಬೆಂಗಳೂರು; ಆಡಳಿತ ವೆಚ್ಚ ತಗ್ಗಿಸುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ರದ್ದಾಗಿರುವ ಸಾರ್ವಜನಿಕ ಉದ್ದಿಮೆಗಳ ಇಲಾಖೆಗೆ ಶರಣಬಸಪ್ಪ ದರ್ಶನಾಪುರ್‍‌ ಅವರನ್ನು ಸಂಪುಟ ದರ್ಜೆ ಸಚಿವರನ್ನಾಗಿ ನೇಮಿಸಿರುವ ...

ಜನಸೇವಾ ಟ್ರಸ್ಟ್‌ಗೆ 35 ಎಕರೆ ಗೋಮಾಳ; ಕ್ಯಾಬಿನೆಟ್‌ ಅನುಮೋದನೆಗೂ ಮುನ್ನ ತಿರಸ್ಕೃತಗೊಂಡಿದ್ದ ಪ್ರಸ್ತಾವನೆ

ಬೆಂಗಳೂರು; ಎಪ್ಪತ್ತು ಕೋಟಿ ರು. ಬೆಲೆಬಾಳುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯೇ ತಿರಸ್ಕೃತಗೊಂಡಿತ್ತು. ...

ಭೂಮಂಜೂರಾತಿ ನಿಯಮ ಉಲ್ಲಂಘನೆ;11 ಕೋಟಿ ರು. ಮೌಲ್ಯದ ಸರ್ಕಾರಿ ಜಮೀನು ಖಾಸಗಿ ಕಂಪನಿಗೆ ಪರಭಾರೆ?

ಬೆಂಗಳೂರು; ಸರ್ಕಾರಿ ಕೆರೆ, ಕಟ್ಟೆ ಕುಂಟೆ, ಮತ್ತು ಹಳ್ಳ ಸೇರಿದಂತೆ ಜಲಮೂಲ ಪ್ರದೇಶಗಳನ್ನು ಸಂರಕ್ಷಿಸಬೇಕಾದ ಸರ್ಕಾರ ಇದೀಗ ಬೆಂಗಳೂರು ಪೂರ್ವ ತಾಲೂಕಿನ ಕೆ ಆರ್‌ ಪುರ ಹೋಬಳಿಯಲ್ಲಿ ...

ಇಂಧನ ಇಲಾಖೆ ಅಕ್ರಮ!; ನಷ್ಟ ಹೊರಿಸುವ 5,000 ಕೋಟಿ ಯೋಜನೆ ಹಿಂದಿದೆಯೇ ಕಮಿಷನ್‌ ವ್ಯವಹಾರ?

ಬೆಂಗಳೂರು; ಶರಾವತಿ ಮತ್ತು ಬಿಡದಿ ವ್ಯಾಪ್ತಿಯಲ್ಲಿ 2000 ಮೆಗಾ ವ್ಯಾಟ್‌ ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಯೋಜನೆಯನ್ನು ಪೂರ್ಣಗೊಳಿಸದೆಯೇ ಅಗತ್ಯವಿಲ್ಲದಿದ್ದರೂ ಕರ್ನಾಟಕ ವಿದ್ಯುತ್‌ ನಿಗಮವು (ಕೆಪಿಸಿಎಲ್‌) 1000 ...