Tag: ಕ್ರಿಮಿನಲ್‌

ಕೋವಿಡ್‌ ಅಕ್ರಮ; ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶಕರಿಗೆ ಅಧಿಕಾರವೇ ಇಲ್ಲ

ಬೆಂಗಳೂರು; ಕೋವಿಡ್‌ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ, ಅವ್ಯವಹಾರಗಳ ಕುರಿತು ಕುನ್ಹಾ ಆಯೋಗವು ನೀಡಿದ್ದ ಸಂಪುಟ 3ರ ವರದಿ ಆಧರಿಸಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಕ್ರಮಕ್ಕೆ ...

ಬಾಬುವಾಲಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ; ಬುಡಾದ ಅಕ್ರಮಗಳ ಕುರಿತು ಇನ್ನೂ ಸಲ್ಲಿಕೆಯಾಗದ ವರದಿ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿವಿಧ ಅಕ್ರಮಗಳ ಕುರಿತು ತನಿಖೆ ನಡೆಯುತ್ತಿರುವ ...

ಸಿದ್ದರಾಮಯ್ಯ ಅವಧಿಯೂ ಸೇರಿ ಅಭಿವೃದ್ದಿ ನಿಗಮಗಳಲ್ಲಿ 400 ಕೋಟಿಗೂ ಅಧಿಕ ಅಕ್ರಮ

ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ  ಅಂಬೇಡ್ಕರ್‍‌ ಅಭಿವೃದ್ದಿ ನಿಗಮದಲ್ಲಿ 4.95 ಕೋಟಿ ರು. ದುರುಪಯೋಗವಾಗಿತ್ತು. ಅಲ್ಲದೇ ಈ ಮೊತ್ತವು ಫಲಾನುಭವಿಗಳ ಖಾತೆಗೆ ಜಮೆಯೇ ...

ದೇವನೂರಿನಲ್ಲಿ ಬದಲಿ ನಿವೇಶನ; ಮಾಜಿ ಶಾಸಕ ನಾಗೇಂದ್ರ ಹೆಸರು ತಳಕು, ಟಿಪ್ಪಣಿ ಹಾಳೆ ಬಯಲು

ಬೆಂಗಳೂರು;  ಮೈಸೂರು ತಾಲೂಕು ಕಸಬಾ ಹೋಬಳಿ ದೇವನೂರು  ಗ್ರಾಮದ ಸರ್ವೇ ನಂಬರ್‍‌ 81/1ರಲ್ಲಿದ್ದ 1.21 ಎಕರೆ ವಿಸ್ತೀರ್ಣದ  ಜಮೀನಿಗೆ ಪರ್ಯಾವಾಗಿ ಬದಲಿ ನಿವೇಶನ ಹಂಚಿಕೆ ಕೋರಿಕೆಯ ವಿಷಯವನ್ನು ...

ವಿಶ್ರಾಂತ ಕುಲಪತಿ ಮಹೇಶಪ್ಪ, ಕುಲಸಚಿವ ವಿರುದ್ಧ ಕ್ರಿಮಿನಲ್ ಪ್ರಕರಣ; ರಾಜ್ಯಪಾಲರ ಅನುಮೋದನೆಗೆ ಸಿದ್ಧತೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್‌ ಮಹೇಶಪ್ಪ, ಕುಲಸಚಿವ ಡಾ ಕೆ ಇ ಪ್ರಕಾಶ್‌ ಇವರ ವಿರುದ್ಧ ಕ್ರಿಮಿನಲ್‌ ಪ್ರಕರಣ ...

ಬನ್ನಂಜೆ ರಾಜ ಸಹಚರರ ವಿರುದ್ಧದ ಪ್ರಕರಣ; ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ತೀರ್ಮಾನ

ಬೆಂಗಳೂರು; ಉದ್ಯಮಿಯೊಬ್ಬರಿಂದ ಹಣಕ್ಕಾಗಿ ಬೇಡಿಕೆ ಮತ್ತು ಸುಲಿಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜನ ಐವರು ಸಹಚರರೊಲ್ಲೊಬ್ಬರು ಎನ್ನಲಾದ ಧನರಾಜ್‌ ಸಾಲಿಯಾನ್‌ ಎಂಬ ಆರೋಪಿಗೆ ...

‘ಪ್ರಕರಣವು ಘೋರ ಸ್ವರೂಪ, ಯಾವುದೇ ಜಾಮೀನಿಗೆ ಅರ್ಹನಿರುವುದಿಲ್ಲ’; ಸರ್ಕಾರಿ ಅಭಿಯೋಜಕರ ಆಕ್ಷೇಪ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆ  ಅಧೀನದ ಹಾಸ್ಟೆಲ್‌ಗಳಿಗೆ  ಹಾಸಿಗೆ ಮತ್ತು ಕಂಬಳಿ  ಸರಬರಾಜು ಟೆಂಡರ್‌ ಕೊಡಿಸುವುದಾಗಿ ನಂಬಿಸಿ  50 ಲಕ್ಷ ಪಡೆದು ವಂಚಿಸಿದ್ದಾರೆ ಎಂಬ ಗುರುತರ ಆರೋಪಿತ ...

ಮಹೇಶ್‌ ಹೆಗಡೆ ವಿರುದ್ಧ ಸಾಬೀತಾಗದ ಅಪರಾಧ, ಆಪಾದಿತ ಪತ್ತೆಯಾಗದ ಕಾರಣ ‘ಸಿ’ ವರದಿ ಸಲ್ಲಿಕೆ

ಬೆಂಗಳೂರು; ಪರೇಶ್‌ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಧಿಸಿದಂತೆ  ಮುಸ್ಲಿಂ ಸಮುದಾಯದ ಮೇಲೆ ದ್ವೇ‍ಷ, ಸಾರ್ವಜನಿಕ ಸೌಹಾರ್ದತೆಗೆ ಧಕ್ಕೆ, ಪ್ರಚೋದನಾಕಾರಿ ತಪ್ಪು ಸಂದೇಶ, ಕೋಮು ಸಂಬಂಧಿತ ಗಲಭೆ ಮತ್ತು ...

ಮಧುಗಿರಿ ಮೋದಿ ಸೇರಿ 495 ಆರೋಪಿಗಳ ವಿರುದ್ಧ 260 ಪ್ರಕರಣ ಹಿಂತೆಗೆತ;ಬಿಜೆಪಿ ಕಾರ್ಯಕರ್ತರದ್ದೇ ಸಿಂಹಪಾಲು

ಬೆಂಗಳೂರು; ಬಿಜೆಪಿ, ಎಬಿವಿಪಿ ಮತ್ತು ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಸೇರಿದಂತೆ ಮತ್ತಿತರೆ 495ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ದಾಖಲಾಗಿದ್ದ ಒಟ್ಟು ಕ್ರಿಮಿನಲ್‌ ಪ್ರಕರಣಗಳ ಪೈಕಿ 260 ...

ಕ್ರಿಮಿನಲ್‌ ಸೇರಿ 11 ಪ್ರಕರಣಗಳಲ್ಲಿ ವಿಚಾರಣೆ ಬಾಕಿ; ತಹಶೀಲ್ದಾರ್‌ ರಘುಮೂರ್ತಿ ರಾಜೀನಾಮೆ ಅಂಗೀಕಾರ

ಬೆಂಗಳೂರು; ಹದಿನೇಳು ಎಕರೆ ಸರ್ಕಾರಿ ಜಮೀನು ಪರಿಹಾರದ ಹಣ ಪಡೆಯುವ ಪ್ರಕರಣ, ಸರ್ಕಾರಿ ಗೋಮಾಳ ಜಮೀನಿನಲ್ಲಿ ಅಕ್ರಮ ಪೋಡಿ, ಖಾಸಗಿ ವ್ಯಕ್ತಿಗಳ ಹೆಸರಿಗೆ ಸರ್ಕಾರಿ ಜಮೀನು ಪೋಡಿ ...

Page 1 of 2 1 2