Tag: ಖಾಸಗಿ ವಿಶ್ವವಿದ್ಯಾಲಯ

ಪಿಇಎಸ್‌ ವಿರುದ್ಧ ಕ್ರಮ; ನಿರ್ದಿಷ್ಟವಾಗಿ ಕೋರಿದ್ದರೂ ಮಾಹಿತಿ ಒದಗಿಸದೇ ಮುಚ್ಚಿಟ್ಟ ಸರ್ಕಾರ

ಬೆಂಗಳೂರು;  ಸರ್ವೋಚ್ಛ ನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು  ಉಲ್ಲಂಘಿಸಿ  ಪ್ರತ್ಯೇಕ ಪ್ರವೇಶ ಪರೀಕ್ಷೆ ಮತ್ತು  ಕೌನ್ಸಲಿಂಗ್‌ ನಡೆಸಿರುವ ಪಿಇಎಸ್‌ ಸೇರಿದಂತೆ ಖಾಸಗಿ ವಿಶ್ವವಿದ್ಯಾಲಯಗಳ ವಿರುದ್ಧ ಕ್ರಮ ...

ಪ್ರತ್ಯೇಕ ಸಿಇಟಿ; ಪಿಇಎಸ್‌ ಸೇರಿ ಖಾಸಗಿ ವಿವಿಗಳಿಂದ ಆದೇಶ ಉಲ್ಲಂಘನೆ, ಕಸದಬುಟ್ಟಿಗೆ ಸೇರಿದ ವರದಿ

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ಪಿಇಎಸ್‌ ವಿಶ್ವವಿದ್ಯಾಲಯವು ಸೇರಿದಂತೆ ರಾಜಕೀಯ ಪ್ರಭಾವಿಗಳ ಒಡೆತನದಲ್ಲಿರುವ ಖಾಸಗಿ ಮತ್ತು ಡೀಮ್ಡ್‌ ವಿಶ್ವವಿದ್ಯಾಲಯಗಳು ಸರ್ವೋಚ್ಛ ನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು ...

ಚಾಣಕ್ಯ ವಿವಿಗೆ 116 ಎಕರೆ ಜಮೀನು; ಪ್ರತಿಪಕ್ಷದಲ್ಲಿದ್ದಾಗ ವಿರೋಧ, ಅಧಿಕಾರದಲ್ಲಿರುವಾಗ ಮೌನ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯೂ ಸೇರಿದಂತೆ ರಾಜ್ಯದ ವಿವಿಧ ಖಾಸಗಿ ಸಂಘ ಸಂಸ್ಥೆಗಳಿಗೆ ಗೋಮಾಳವನ್ನು ನಿಯಮ ಮತ್ತು ಕಾನೂನುಬಾಹಿರವಾಗಿ 212 ಎಕರೆ ಮಂಜೂರು ಮಾಡಿ ಹೊರಡಿಸಿರುವ ...

10-12 ವರ್ಷಗಳಾದರೂ ಶೈಕ್ಷಣಿಕ, ಮೂಲ ಸೌಕರ್ಯಗಳ ಪ್ರಸ್ತಾವನೆಗಳ ಸಲ್ಲಿಸದ ಪ್ರತಿಷ್ಠಿತ ಖಾಸಗಿ ವಿವಿ

ಬೆಂಗಳೂರು; ಮೂಲಭೂತ ಸೌಕರ್ಯಗಳು, ಶೈಕ್ಷಣಿಕ ಸೌಲಭ್ಯ, ಇನ್ನಿತರೆ ವಿವರಗಳನ್ನೊಳಗೊಂಡ ಪ್ರಸ್ತಾವನೆಗಳನ್ನು ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಸುವಲ್ಲಿ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ, ಬಿಎಂಎಸ್‌ ವಿಶ್ವವಿದ್ಯಾಲಯವೂ ಸೇರಿದಂತೆ ರಾಜ್ಯದ ...

ಉಲ್ಲಂಘನೆ, ಹೆಚ್ಚುವರಿ ಪ್ರವೇಶ ಆರೋಪ; ಉನ್ನತ ಶಿಕ್ಷಣ ಇಲಾಖೆಯ ಪರಿವೀಕ್ಷಣೆಗೆ ಖಾಸಗಿ ವಿವಿಗಳಿಂದ ಆಕ್ಷೇಪಣೆ

ಬೆಂಗಳೂರು; ಮೂಲಭೂತ ಸೌಕರ್ಯಗಳು, ವಿದ್ಯಾರ್ಥಿಗಳ ಪ್ರವೇಶಾತಿ, ಪರೀಕ್ಷೆ ಪ್ರಶ್ನೆ ಪತ್ರಿಕೆಗಳ ಗುಣಮಟ್ಟ, ಯುಜಿಸಿ, ಎಐಸಿಟಿಯು ಮಾರ್ಗಸೂಚಿಗಳು ಪಾಲನೆಯಾಗುತ್ತಿವೆಯೇ ಇಲ್ಲವೇ ಎಂಬುದೂ ಸೇರಿದಂತೆ ಇನ್ನಿತರೆ ವಿಚಾರಗಳಿಗೆ ಸಂಬಂಧಿಸಿದಂತೆ ರಾಜ್ಯ ...

ಬಿಎಂಎಸ್‌ ಟ್ರಸ್ಟ್‌ ಜಮೀನುಗಳ ದಾಖಲೆ ನೈಜತೆ ಪರಿಶೀಲನೆ; 2 ತಿಂಗಳಾದರೂ ಪಾಲನೆಯಾಗದ ನಿರ್ದೇಶನ

ಬೆಂಗಳೂರು; ಆವಲಹಳ್ಳಿ, ಯಲಹಂಕ ಮತ್ತು ಬಸವನಗುಡಿಯಲ್ಲಿ ಬಿಎಂಎಸ್‌ ಎಜುಕೇಷನಲ್‌ ಟ್ರಸ್ಟ್‌ ಹೊಂದಿರುವ ಜಮೀನುಗಳ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡಬೇಕು ಎಂದು ಕಂದಾಯ ಇಲಾಖೆಯು ನೀಡಿದ್ದ ನಿರ್ದೇಶನವನ್ನು ...

ಬಿಎಂಎಸ್‌ ಖಾಸಗಿ ವಿವಿ; ಮಸೂದೆ ಹಿಂದೆ ನೀತಿ ಭ್ರಷ್ಟಾಚಾರ ಆರೋಪ 3 ತಿಂಗಳಾದರೂ ನಡೆಯದ ಲೋಕಾ ವಿಚಾರಣೆ

ಬೆಂಗಳೂರು; ಅಂದಾಜು 2,000 ಕೋಟಿಗೂ ಹೆಚ್ಚು ಸಂಪತ್ತು ಹೊಂದಿರುವ ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಾತಿಯ ...