Tag: ಗೃಹ ಸಚಿವರು

ಮಸೀದಿಗಳಲ್ಲಿ ಲೌಡ್‌ ಸ್ಪೀಕರ್‌ ಅಳವಡಿಕೆ; ಪೊಲೀಸ್‌ ಠಾಣೆಗೆ ಪರವಾನಿಗೆ ಅಧಿಕಾರ ನೀಡಲು ಪ್ರಸ್ತಾವ

ಬೆಂಗಳೂರು; ಮಸೀದಿಗಳಲ್ಲಿ ಲೌಡ್‌ ಸ್ಪೀಕರ್‌ ಅಳವಡಿಕೆ ವಿಚಾರವನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವ್ಯಾಪ್ತಿಗೆ ತರುವ ಸಂಬಂಧ ಸಂಘ ಪರಿವಾರ ಹಿನ್ನೆಲೆಯ ವಿಧಾನಪರಿಷತ್‌ನ ಸದಸ್ಯ ಎನ್‌ ...

ಎರಡು ವರ್ಷದಲ್ಲಿ 3.40 ಲಕ್ಷ ಕ್ರಿಮಿನಲ್‌ ಪ್ರಕರಣ ದಾಖಲು; ಕಾನೂನು ಸುವ್ಯವಸ್ಥೆ ಕುಸಿತವಲ್ಲವೇ?

ಬೆಂಗಳೂರು; ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ನಿರಂತರ ಬೀಟಿಂಗ್‌ ಸೇರಿದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಪೊಲೀಸ್‌ ಇಲಾಖೆ ಹೇಳುತ್ತಿದೆಯಾದರೂ ಕಳೆದ 5 ವರ್ಷದಲ್ಲಿ ...

5 ವರ್ಷದಲ್ಲಿ 763 ಮಾನವ ಕಳ್ಳಸಾಗಾಣಿಕೆ ಪ್ರಕರಣ ದಾಖಲು;ಬಾಲಮಂದಿರಗಳಿಂದ 485 ಮಕ್ಕಳು ನಾಪತ್ತೆ

ಬೆಂಗಳೂರು; ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ 763 ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ದಾಖಲಾಗಿವೆ. ಅದೇ ರೀತಿ ರಾಜ್ಯದ ಬಾಲಮಂದಿರಗಳಿಂದ ಒಟ್ಟು 485 ಮಕ್ಕಳು ನಾಪತ್ತೆಯಾಗಿದ್ದಾರೆ. ಕಳ್ಳ ...

ಟೋಯಿಂಗ್‌; ಕಳೆದ 3 ವರ್ಷದಲ್ಲಿ 24.98 ಕೋಟಿ ವಸೂಲು, ಖಾಸಗಿ ಕಂಪನಿಗೆ 6.93 ಕೋಟಿ ಸಂದಾಯ

ಬೆಂಗಳೂರು; ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಖಾಸಗಿ ಮತ್ತು ಸರ್ಕಾರಿ ಟೋಯಿಂಗ್‌ ವ್ಯವಸ್ಥೆಯಿಂದ ಒಟ್ಟು 24, 98 ,69, 578 ರು ವಸೂಲಾಗಿದೆ. ಈ ಪೈಕಿ ಸರ್ಕಾರಕ್ಕೆ ...

ಐಪಿಎಸ್‌ ರವಿ ಚನ್ನಣ್ಣನವರ್‌ ತಂದಿದ್ದ ನ್ಯಾಯಾಲಯದ ತಡೆಯಾಜ್ಞೆ, ಮಾರ್ಚ್‌ 14ರವರೆಗೆ ವಿಸ್ತರಣೆ

ಬೆಂಗಳೂರು; ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸಬಾರದು ಎಂದು 'ದಿ ಫೈಲ್‌' ಸೇರಿದಂತೆ ಮಾಧ್ಯಮಗಳ ವಿರುದ್ಧ ಐಪಿಎಸ್‌ ಅಧಿಕಾರಿ ರವಿ ಚನ್ನಣ್ಣನವರ್‌ ನ್ಯಾಯಾಲಯದಿಂದ ತಂದಿದ್ದ ಮಧ್ಯಂತರ ಪ್ರತಿಬಂಧಕಾಜ್ಞೆಯನ್ನು ...

55 ಲಕ್ಷದಲ್ಲಿ 5 ಲಕ್ಷ ಸುಲಿಗೆ ಆರೋಪ ಸಾಬೀತು; ಸಿಪಿಐ, ಎಎಸ್‌ಐಗಳ ತಲೆದಂಡ, ಐಪಿಎಸ್‌ಗೆ ಕ್ಲೀನ್‌ಚಿಟ್‌

ಬೆಂಗಳೂರು; ಅತ್ತಿಬೆಲೆಯ ಕ್ರಷರ್‌ ಉದ್ಯಮಿಯೊಬ್ಬರಿಂದ 5 ಲಕ್ಷ ರುಪಾಯಿ ಸುಲಿಗೆ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿಯೊಬ್ಬರನ್ನು ರಕ್ಷಿಸಿರುವ ಸರ್ಕಾರವು ಕೆಳಹಂತದ ಸಿಪಿಐ, ಎಎಸ್‌ಐಗಳಿಬ್ಬರನ್ನು ...

ಕಾರಾಗೃಹಗಳಲ್ಲಿ ಸುಧಾರಿಸದ ಆಡಳಿತ; ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ಮೂಲೆಗುಂಪು

ಬೆಂಗಳೂರು; ಕಾರಾಗೃಹಗಳಲ್ಲಿ ನಿಷೇಧಿತ ವಸ್ತುಗಳ ಪ್ರವೇಶವನ್ನು ತಡೆಯುವುದು ಮತ್ತು ಕಾರಾಗೃಹಕ್ಕೆ ಪ್ರವೇಶಿಸುವ ಬಂಧಿಗಳು ಮತ್ತು ಇತರೆ ವ್ಯಕ್ತಿಗಳ ದೈಹಿಕ ತಪಾಸಣೆ ಕೈಗೊಳ್ಳುವಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ...

ಚರ್ಚ್‌ಗಳ ಮೇಲೆ ಗೂಢಚಾರಿಕೆ; ಒಳಾಡಳಿತ ಇಲಾಖೆಯಲ್ಲಿ ಮಾಹಿತಿಯೇ ಲಭ್ಯವಿಲ್ಲ

ಬೆಂಗಳೂರು; ರಾಜ್ಯದ ಜಿಲ್ಲೆ, ತಾಲೂಕು ಮತ್ತು ಗ್ರಾಮಗಳಲ್ಲಿರುವ ಚರ್ಚ್‌ಗಳ ಸಮೀಕ್ಷೆ ನಡೆಸಿರುವುದನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯವು ಹೈಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದ್ದರೆ ಇತ್ತ ಚರ್ಚ್‌ಗಳ ಮೇಲೆ ಗೂಢಚಾರಿಕೆ ನಡೆಸಲು ರಾಜ್ಯ ಗುಪ್ತಚರ ...

ನಿವೃತ್ತ ನ್ಯಾಯಾಧೀಶೆ ಇಂದ್ರಕಲಾ, ಎನಿತ್‌ಕುಮಾರ್‌ ವಿರುದ್ಧದ ದೂರರ್ಜಿ ಸಿಬಿಐಗೆ ವರ್ಗಾವಣೆ

ಬೆಂಗಳೂರು; ಸಂವಿಧಾನಾತ್ಮಕ ಸಂಸ್ಥೆಗಳಲ್ಲಿನ ಉನ್ನತ ಹುದ್ದೆಗಳನ್ನು ಪಡೆಯುವ ಸಲುವಾಗಿ 8.27 ಕೋಟಿ ರುಪಾಯಿಯನ್ನು ಲಂಚದ ರೂಪದಲ್ಲಿ ನೀಡಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿರುವ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ...

ಮುತ್ತಪ್ಪ ರೈ ಭದ್ರತೆ; ಕಾನೂನು ಸುವ್ಯವಸ್ಥೆ ಶಾಖೆಯಲ್ಲಿ ಶ್ರೀರಾಮುಲು ಶಿಫಾರಸ್ಸು ಪತ್ರವೇ ಇಲ್ಲ

ಬೆಂಗಳೂರು; ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್‌ ಮುತ್ತಪ್ಪ ರೈ ಅವರಿಗೆ ಭದ್ರತೆ ನೀಡುವ ಸಂಬಂಧ ಸಚಿವ ಬಿ ಶ್ರೀರಾಮುಲು ಅವರು ಗೃಹ ಇಲಾಖೆಗೆ ಬರೆದಿದ್ದ ಶಿಫಾರಸ್ಸು ...

Page 2 of 3 1 2 3