ಯುವನಿಧಿ ಚಾಲನೆ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಿ, ಗೈರಾದರೇ ಕಠಿಣ ಶಿಸ್ತು ಕ್ರಮ; ಸಿಮ್ಸ್ ನಿರ್ದೇಶಕರ ಎಚ್ಚರಿಕೆ
ಬೆಂಗಳೂರು; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಚಾಲನಾ ಸಮಾರಂಭಕ್ಕೆ ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳೂ ಸೇರಿದಂತೆ ಕಾಲೇಜು ...


