4 ವರ್ಷದಲ್ಲಿ 212.83 ಎಕರೆ ಗೋಮಾಳ ಹಂಚಿಕೆ; ರಾಷ್ಟ್ರೋತ್ಥಾನ, ಇಸ್ಕಾನ್, ಆದಿಚುಂಚನಗಿರಿ ಸಿಂಹಪಾಲು
ಬೆಂಗಳೂರು; ರಾಜ್ಯದಲ್ಲಿ 2019ರಿಂದ 2022ರವರೆಗಿನ ನಾಲ್ಕು ವರ್ಷಗಳ ಅವಧಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್, ಜನಸೇವಾ ಟ್ರಸ್ಟ್, ಇಸ್ಕಾನ್, ಆದಿಚುಂಚನಗಿರಿ ಮಹಾಸಂಸ್ಥಾನ ಸೇರಿದಂತೆ ಇನ್ನಿತರೆ ಖಾಸಗಿ ಸಂಘ ಸಂಸ್ಥೆಗಳಿಗೆ ಕಾನೂನು ...


