Tag: ಜಾಗೃತ

ಬೇನಾಮಿ ವ್ಯಕ್ತಿಗಳಿಗೂ ಸೌಲಭ್ಯ, ದುರುಪಯೋಗ, ನಿಗಮಕ್ಕೆ ಕೋಟ್ಯಂತರ ನಷ್ಟ; ಜಾಗೃತ ಕೋಶದ ವರದಿ ಬಯಲು

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ಅಂಬೇಡ್ಕರ್‍‌ ಅಭಿವೃದ್ಧಿ ನಿಗಮದಲ್ಲಿ ಜಾರಿಗೊಂಡಿದ್ದ ಗಂಗಾಕಲ್ಯಾಣ ಸೇರಿದಂತೆ ಇನ್ನಿತರೆ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆಯಲ್ಲಿಯೂ ಭಾರೀ ಅಕ್ರಮಗಳು ನಡೆದಿದ್ದವು. ಅಧಿಕಾರ ಮತ್ತು ...