Tag: ಜೀರ್ಣೋದ್ಧಾರ

12,671 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು, 16,185 ಕೆರೆಗಳಲ್ಲಿ ಹೂಳು; ಅನುದಾನಕ್ಕೆ ಮೊರೆಯಿಟ್ಟ ಇಲಾಖೆ

ಬೆಂಗಳೂರು;  ರಾಜ್ಯದ ಬಾಗಲಕೋಟೆ ಜಿಲ್ಲೆ ಸೇರಿದಂತೆ ವಿವಿಧೆಡೆ ಮಳೆ ಪ್ರಮಾಣ ಕಡಿಮೆಯಾಗಿರುವ ಕಾರಣ ಒಟ್ಟಾರೆ 31 ಜಿಲ್ಲೆಗಳಲ್ಲಿನ 12,671 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು ಇದೆ. ಹಾಸನ ...

ಹೊರರಾಜ್ಯದ ಗಡಿ ಕನ್ನಡಿಗರಿಗಿಲ್ಲ ಸೌಲಭ್ಯಗಳು; ಅನುದಾನದ ಕೊರತೆಯೇ ಕಾರಣವೆಂದ ಪ್ರಾಧಿಕಾರ

ಬೆಂಗಳೂರು;  ಚಾಲ್ತಿಯಲ್ಲಿರುವ ಹಲವು  ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲು ಪರದಾಡುತ್ತಿರುವ ಹೊತ್ತಿನಲ್ಲೇ  ಹೊರ ರಾಜ್ಯದ ಗಡಿ ಕನ್ನಡಿಗರ ಅಭಿವೃದ್ದಿಗೆ  ಸಾಕಷ್ಟು ಅನುದಾನ  ಸಿಗುತ್ತಿಲ್ಲ ಮತ್ತು ಇದಕ್ಕೆ ಅನುದಾನದ ಕೊರತೆಯೇ ...

ಅಂತರ್ಜಲ ಬತ್ತಿದ್ದರೂ ಕೊಳವೆ ಬಾವಿ ಕೊರೆಯಲು 131 ಕೋಟಿ ರು ವೆಚ್ಚ; ವಿಫಲವಾಗಲಿದೆಯೇ ಬಿಬಿಎಂಪಿ?

ಬೆಂಗಳೂರು: ಕೊಳವೆ ನೀರು ಸರಬರಾಜು ಅಲಭ್ಯತೆ, ಕೆರೆಗಳ ನಿರ್ವಹಣೆಯಲ್ಲಿನ ನಿರ್ಲಕ್ಷ್ಯ ಮತ್ತು ಮಲಿನ ನೀರು ಶುದ್ಧೀಕರಣ ಘಟಕಗಳ ಅಸಮರ್ಪಕ ನಿರ್ವಹಣೆಯಿಂದಾಗಿಯೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ತೀವ್ರ ...

ಶಾಲಾ ಮಕ್ಕಳ ಉತ್ತರ ಪತ್ರಿಕೆಗಳಿಗೆ ಹಣವಿಲ್ಲವೆಂದ ಸರ್ಕಾರ, ದೇಗುಲ-ಮಠಗಳಿಗೆ ಕೊಟ್ಟಿದ್ದು 25.82 ಕೋಟಿ

ಬೆಂಗಳೂರು; ಪ್ರಸ್ತುತ ವರ್ಷದಲ್ಲಿ ದೇವಾಲಯ ಮತ್ತು ಮಠಗಳಿಗೆ ಸಹಾಯಾನುದಾನ ಕೋರಿ ಸಲ್ಲಿಸುವ ಪ್ರಸ್ತಾವನೆಗಳನ್ನು ಮುಂದೂಡಬೇಕು ಎಂದು ಆರ್ಥಿಕ ಇಲಾಖೆ ಅಭಿಪ್ರಾಯ ನೀಡಿದ ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ...

ರಾಮಮಂದಿರ ಜೀರ್ಣೋದ್ಧಾರ, ಅಯೋಧ್ಯೆಯಲ್ಲಿ ವಸತಿ ಗೃಹ; ಬಜೆಟ್‌ನಲ್ಲಿ ಪ್ರಸ್ತಾವಿಸದ ಸರ್ಕಾರ

ಬೆಂಗಳೂರು; ರಾಜ್ಯದಲ್ಲಿರುವ ಪುರಾತನ ರಾಮಮಂದಿರಗಳ ಜೀರ್ಣೋದ್ಧಾರ ಮತ್ತು  ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಒಟ್ಟಾರೆ 200 ಕೋಟಿ ರು ಅಂದಾಜು ವೆಚ್ಚದಲ್ಲಿ ಸಲ್ಲಿಸಿದ್ದ ಹೊಸ ಯೋಜನೆಗಳನ್ನು ಜಾರಿಗೊಳಿಸಿರುವುದರಿಂದ  ...

ರಸ್ತೆ ಅಭಿವೃದ್ಧಿಗೆ 245.37 ಕೋಟಿ ರು. ಅನುದಾನ ಲಭ್ಯವಿಲ್ಲ; ಕೈಚೆಲ್ಲಿದ ಇಲಾಖೆ, ಶಾಸಕರ ಕೆಂಗಣ್ಣು!

ಬೆಂಗಳೂರು; ರಾಜ್ಯದ ವಿವಿಧ ಜಿಲ್ಲೆಗಳ ಸಚಿವರು, ಶಾಸಕರು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ರಸ್ತೆ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಸಲ್ಲಿಸಿರುವ ಕೋರಿಕೆ ಈಡೇರಿಸಲು ಸರ್ಕಾರದ ಬಳಿ 245.37 ಕೋಟಿ ...

ಸರ್ಕಾರದ ‘200 ಕೋಟಿ’ ರಾಮಭಕ್ತಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್‌

ಬೆಂಗಳೂರು; ರಾಜ್ಯದಲ್ಲಿರುವ ಪುರಾತನ ರಾಮಮಂದಿರ ಜೀರ್ಣೋದ್ಧಾರ ಮತ್ತು  ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಒಟ್ಟಾರೆ 200 ಕೋಟಿ ರು. ಮೊತ್ತದಲ್ಲಿ ಸರ್ಕಾರವು ಘೋಷಿಸಲಿರುವ  ಹೊಸ ಯೋಜನೆಯು ಚರ್ಚೆಗೆ ...

ರಾಮಮಂದಿರ ಜೀರ್ಣೋದ್ದಾರ, ಅಯೋಧ್ಯೆಯಲ್ಲಿ ವಸತಿಗೃಹ ನಿರ್ಮಾಣ; 200 ಕೋಟಿ ರು ಅನುದಾನಕ್ಕೆ ಪ್ರಸ್ತಾವ

ಬೆಂಗಳೂರು; ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆ ವಿಚಾರವು ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿರುವ  ನಡುವೆಯೇ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿರುವ ಪುರಾತನ ರಾಮಮಂದಿರ ಜೀರ್ಣೋದ್ಧಾರಕ್ಕೆ ...

ಪಲಿಮಾರು, ಮುರುಘಾ, ಶೃಂಗೇರಿ, ಆದಿಚುಂಚನಗಿರಿ ಸೇರಿ 178 ಮಠಗಳಿಗೆ 108.24 ಕೋಟಿ ರು ಅನುದಾನ

ಬೆಂಗಳೂರು; ಅಕ್ಷರ ದಾಸೋಹದ ಬಿಸಿಯೂಟ ಕಾರ್ಯಕರ್ತೆಯರಿಗೆ ಯಾವುದೇ ಪರಿಹಾರ ನೀಡದೇ ಅವರನ್ನು ಬೀದಿಗೆ ತಳ್ಳಿರುವ ರಾಜ್ಯ ಬಿಜೆಪಿ ಸರ್ಕಾರವು ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ರಾಜ್ಯದ ವಿವಿಧ ಸಮಾಜಗಳ ...