ಮುಡಾ ವ್ಯಾಪ್ತಿಯಲ್ಲಿಲ್ಲದ ವರುಣ, ಶ್ರೀರಂಗಪಟ್ಟಣದಲ್ಲಿ ಕಾಮಗಾರಿ; ಮುನ್ನೆಲೆಗೆ ಬಂದ ಜಿಲ್ಲಾ ಸಮಿತಿ ನಡವಳಿ
ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೊಳಪಡದ ವರುಣ ಮತ್ತು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು 06 ಪ್ಯಾಕೇಜ್‌ಗಳ ಮೂಲಕ ಟೆಂಡರ್ ಆಹ್ವಾನಿಸಿರುವುದು ಸೇರಿದಂತೆ ತಾಂತ್ರಿಕ ಬಿಡ್ ...

