Tag: ಟೆಂಡರ್‌ ಅಕ್ರಮ

ಬಿಜೆಪಿ ಅವಧಿಯ ವಸತಿ ಯೋಜನೆಗಳಲ್ಲಿ ಬಹುಕೋಟಿ ಭ್ರಷ್ಟಾಚಾರ; ವಾಸ್ತವಾಂಶ ವರದಿ ಸಲ್ಲಿಕೆಗೆ ನಿರ್ದೇಶನ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ಅಕ್ರಮ, ಭ್ರಷ್ಟಾಚಾರ ಪ್ರಕರಣಗಳ ಕುರಿತು ತನಿಖೆ ನಡೆಸುತ್ತಿರುವ ಮಧ್ಯೆಯೇ ಇದೀಗ ವಸತಿ ಯೋಜನೆಗಳಲ್ಲಿನ ಅಕ್ರಮದ ಹುತ್ತಕ್ಕೆ ...

ಪ್ಯಾನಿಕ್‌ ಬಟನ್‌ ಟೆಂಡರ್‍‌ ಅಕ್ರಮ; ಪ್ರಾಥಮಿಕ ತನಿಖೆ, ಶಿಸ್ತು ಕ್ರಮವಿಲ್ಲದೆಯೇ ಹೊಸ ಟೆಂಡರ್‍‌ಗೆ ಅನುಮೋದನೆ

ಬೆಂಗಳೂರು; ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ (ವಿಎಲ್‌ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್‌ ಅಳವಡಿಕೆ ಯೋಜನೆಯಲ್ಲಿ ನಡೆದಿದೆ ಎನ್ನಲಾದ 1,200 ಕೋಟಿ ರು. ...

ಅಬಕಾರಿ ಭದ್ರತಾ ಚೀಟಿ ಮುದ್ರಣ ಟೆಂಡರ್‌ನಲ್ಲಿ ಅಕ್ರಮ; ಹೆಚ್ಚಿನ ದರ ನಮೂದು, 51.26 ಕೋಟಿ ನಷ್ಟ

ಬೆಂಗಳೂರು; ಅಬಕಾರಿ ಭದ್ರತಾ ಚೀಟಿಗಳ ಮುದ್ರಣ ವೆಚ್ಚವು ಅಂದಾಜು ವೆಚ್ಚಕ್ಕಿಂತ ಹೆಚ್ಚಿನ ದರವನ್ನು ನಮೂದಿಸಿದ್ದ ಮಣಿಪಾಲ್‌ ಟೆಕ್ನಾಲಜಿ ಲಿಮಿಟೆಡ್‌ಗೆ ಟೆಂಡರ್‌ ನೀಡಿ ಸರ್ಕಾರದ ಬೊಕ್ಕಸಕ್ಕೆ 51.26 ಕೋಟಿ ...

ನೀಟ್‌, ಜೆಇಇ, ಸಿಇಟಿ ತರಬೇತಿ ಕೇಂದ್ರ ಆಯ್ಕೆ; 10 ಕೋಟಿ ರು. ಮೌಲ್ಯದ ಟೆಂಡರ್‌ನಲ್ಲಿ ಅಕ್ರಮ ಆರೋಪ

ಬೆಂಗಳೂರು; ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ೧೦.೦೦ ಕೋಟಿ ರು. ವೆಚ್ಚದಲ್ಲಿ ನೀಟ್‌, ಜೆಇಇ, ಸಿಇಟಿ ಪರೀಕ್ಷೆ ತರಬೇತಿ ನೀಡುವುದಕ್ಕೆ ಸಂಬಂಧಿಸಿದಂತೆ  ...

ಕೋಲ್ಡ್‌ ಸ್ಟೋರೇಜ್‌ ಕಾಮಗಾರಿ ಪ್ಯಾಕೇಜ್‌ ಟೆಂಡರ್‌ನಲ್ಲಿ ಅಕ್ರಮ; ನಿರ್ದಿಷ್ಟ ಗುತ್ತಿಗೆದಾರರಿಗೆ ಅನುಕೂಲ?

ಬೆಂಗಳೂರು; ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕಾಗಿ ಸಿವಿಲ್‌ ಕಾಮಗಾರಿಗಳಿಗಾಗಿ ಟೆಂಡರ್‌ ಪ್ರಕ್ರಿಯೆ ನಡೆಸಿರುವ ಕೃಷಿ ಇಲಾಖೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊರಡಿಸಿದ್ದ ಆದೇಶವನ್ನೇ ಉಲ್ಲಂಘಿಸಿದೆ ಎಂಬ ಗುರುತರವಾದ ...

ಕಳಪೆ ಸ್ಯಾನಿಟೈಸರ್‌ ಖರೀದಿ ಪ್ರಕರಣ; ಉಗ್ರಾಣದಲ್ಲಿ ನಡೆದಿದೆ ಅದಲು-ಬದಲು ಕಳ್ಳಾಟ!

ಬೆಂಗಳೂರು; ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ ಖರೀದಿಸಿರುವ ಪ್ರಕರಣವು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾದ ಎರಡೇ ದಿನದ ಅಂತರದಲ್ಲಿ ಈಗಾಗಲೇ ಸರಬರಾಜಾಗಿದ್ದ ಅಯೋಡಿನ್‌ ಕಂಪನಿಯ ಸ್ಯಾನಿಟೈಸರ್‌ ...

ಸೇಫ್‌ ಸಿಟಿ ಯೋಜನೆ; ಅಕ್ರಮದ ತನಿಖೆ ನಡೆಸದೆಯೇ ಟೆಂಡರ್‌ ರದ್ದುಗೊಳಿಸಿದ ಸರ್ಕಾರ?

ಬೆಂಗಳೂರು; ನಿರ್ಭಯಾ ಅನುದಾನದಡಿಯಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಟೆಂಡರ್‌ ಪ್ರಕ್ರಿಯೆಯನ್ನು ...

ಇಂಧನ ಇಲಾಖೆಯ ಹಗರಣ; 1,848 ಕೋಟಿ ಕಾಮಗಾರಿ ಗುತ್ತಿಗೆ ಹಿಂದಿದೆ ಕಿಕ್‌ಬ್ಯಾಕ್‌ ವ್ಯವಹಾರ?

ಬೆಂಗಳೂರು; ವಿದ್ಯುತ್‌ ನಿರ್ವಹಣಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ದೋಷಪೂರಿತ ಅಂದಾಜು ಪಟ್ಟಿ ತಯಾರಿಕೆ, ನೈಜ ದರಕ್ಕಿಂತ ಹೆಚ್ಚಿನ ಮೊತ್ತ ದಾಖಲಿಸಿರುವ ಲೋಪಗಳೂ ಸೇರಿದಂತೆ ಹಲವು ನಿಯಮಬಾಹಿರ ಚಟುವಟಿಕೆಗಳನ್ನು ನಡೆಸಿ ...