Tag: ಟೆಂಡರ್‌ ಗೋಲ್ಮಾಲ್‌

108 ಆರೋಗ್ಯ ಕವಚ; ಹಲವು ಸಮಿತಿಗಳು 14 ಸಭೆ ನಡೆಸಿದ್ದರೂ ಟೆಂಡರ್‌ ಅಂತಿಮಗೊಳಿಸುವಲ್ಲಿ ವಿಫಲ

ಬೆಂಗಳೂರು; ಆರೋಗ್ಯ ಕವಚ 108 ಯೋಜನೆ ಅನುಷ್ಠಾನಗೊಳಿಸಲು ಸೇವಾದಾರರನ್ನು ಆಯ್ಕೆ ಮಾಡಲು ಒಂದರ ಮೇಲೆ ಒಂದು ಸಮಿತಿಗಳನ್ನು ರಚಿಸಿದ್ದರೂ ಇದುವರೆಗೂ ಟೆಂಡರ್‌ನ್ನು ಅಂತಿಮಗೊಳಿಸುವಲ್ಲಿ ವಿಫಲವಾಗಿರುವುದು ಇದೀಗ ಬಹಿರಂಗವಾಗಿದೆ. ...

ಗುತ್ತಿಗೆದಾರರಿಗೆ 1.87 ಕೋಟಿ ಹೆಚ್ಚುವರಿ ಪಾವತಿ; ಸಿಎಜಿ ಗೌಪ್ಯ ಪತ್ರ ಬಹಿರಂಗ

ಬೆಂಗಳೂರು; ಒಳಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಗುತ್ತಿಗೆದಾರರಿಗೆ 1.87 ಕೋಟಿ ರು.ಗಳನ್ನು ಹೆಚ್ಚುವರಿಯಾಗಿ ಪಾವತಿಸಿರುವ ಪ್ರಕರಣವನ್ನು ಪ್ರಧಾನ ಮಹಾಲೇಖಪಾಲರು ಹೊರಗೆಡವಿದ್ದಾರೆ. ...

ಕಳಂಕಿತ ಎಂಡಿ ಪರ ವಕಾಲತ್ತು; ಮಾಜಿ ಪ್ರಧಾನಿ ಪತ್ರದ ಬೆನ್ನಲ್ಲೇ ಸಚಿವ ಮಾಧುಸ್ವಾಮಿ ಪತ್ರವೂ ಬಹಿರಂಗ

ಬೆಂಗಳೂರು; ಹೇಮಾವತಿ, ಗೊರೂರು ವಲಯದಲ್ಲಿ ಎಲ್ಲಾ ಭಾರೀ ನೀರಾವರಿ ಯೋಜನೆಗಳ ಟೆಂಡರ್‌ನಲ್ಲಿ ಗೋಲ್‌ಮಾಲ್‌ ಮಾಡಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ...

ಎಲ್‌ಒಸಿ ಕಿಕ್‌ಬ್ಯಾಕ್‌; ಕಾವೇರಿ ನೀರಾವರಿ ನಿಗಮದ ಎಂಡಿ ವಿರುದ್ಧ ವರ್ಷ ಕಳೆದರೂ ನಡೆಯದ ತನಿಖೆ

ಬೆಂಗಳೂರು; ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯ ಹೇಮಾವತಿ ಮತ್ತು ಗೊರೂರು ವಲಯದಲ್ಲಿ ಅನುಷ್ಠಾನಗೊಂಡಿರುವ ಭಾರೀ ನೀರಾವರಿ ಯೋಜನೆಗಳ ಟೆಂಡರ್‌ಗಳಲ್ಲಿ ಭಾರೀ ಗೋಲ್ಮಾಲ್‌ ನಡೆದಿದೆ ಎಂಬ ಆರೋಪಗಳ ಕುರಿತು ...

ಎಂಆರ್‌ಐ ಉಪಕರಣ ಖರೀದಿ ಟೆಂಡರ್‌; ತಡೆಯಾಜ್ಞೆ ಲೆಕ್ಕಿಸದೇ ಚೀನಾ ಕಂಪನಿಗೇ ನೀಡಲು ವಾಮಮಾರ್ಗ

ಬೆಂಗಳೂರು; ಕೇಂದ್ರ ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಿ ಎಂಆರ್‌ಐ ಉಪಕರಣಗಳ ಖರೀದಿ ಟೆಂಡರ್‌ನಲ್ಲಿ ಬಿಡ್‌ ಮಾಡಲು ಚೀನಾದ ಶಾಂಘೈ ಯುನೈಟೆಡ್‌ ಇಮೇಜಿಂಗ್‌ ಕಂಪನಿಗೆ ಅವಕಾಶ ನೀಡಿರುವ ರಾಜ್ಯ ಬಿಜೆಪಿ ...

6,500 ಕೋಟಿ ರು.ಕಾಮಗಾರಿ ಟೆಂಡರ್‌ನಲ್ಲಿ ಭ್ರಷ್ಟಾಚಾರ; ಕಾಯ್ದೆ ಉಲ್ಲಂಘಿಸಿ ನಿರ್ದಿಷ್ಟ ಗುತ್ತಿಗೆದಾರರಿಗೆ ಅನುಕೂಲ?

ಬೆಂಗಳೂರು; ಜಲಜೀವನ್‌ ಮಿಷನ್‌ ಮತ್ತು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿಯಲ್ಲಿ ಒಟ್ಟು 6,500 ಕೋಟಿ ರು. ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳುವ ಸಂಬಂಧ ಕರೆದಿರುವ ಟೆಂಡರ್‌ನಲ್ಲಿ ಅಕ್ರಮ, ...

ಸ್ಯಾನಿಟೈಸರ್‌ ಖರೀದಿ ಟೆಂಡರ್‌ನಲ್ಲೇ ಗೋಲ್ಮಾಲ್‌; ವಾರ್ಷಿಕ ವಹಿವಾಟಿನ ದಾಖಲೆಗಳಲ್ಲೇ ಅಕ್ರಮ!

ಬೆಂಗಳೂರು; ಅಂದಾಜು 8 ಕೋಟಿ ರು. ಮೌಲ್ಯದ ಸ್ಯಾನಿಟೈಸರ್‌ ಖರೀದಿ ಆದೇಶ ಪಡೆದಿರುವ ಅಯೋಡಿನ್‌ ಫಾರ್ಮಾಸ್ಯುಟಿಕಲ್ಸ್‌ ಪ್ರೈವೈಟ್‌ ಲಿಮಿಟೆಡ್ ಟೆಂಡರ್‌ನಲ್ಲಿ ಬಿಡ್‌ ಮಾಡುವಾಗ ಸಲ್ಲಿಸಿದ್ದ ವಾರ್ಷಿಕ ವಹಿವಾಟಿನ ...