Tag: ಟ್ರಸ್ಟ್‌ ಡೀಡ್‌

ಉದ್ಯಾನದಿಂದ ವಾಣಿಜ್ಯ ವಲಯಕ್ಕೆ ಮಾರ್ಪಾಡಿಗೆ ಕೋರಿಕೆ; ಸಿದ್ದಾರ್ಥ ವಿಹಾರ ಟ್ರಸ್ಟ್‌ ಸುತ್ತ ಮತ್ತೊಂದು ವಿವಾದ

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸೇರಿದಂತೆ ಅವರ ಕುಟುಂಬ ಸದಸ್ಯರು  ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ ...

ಬಿಎಂಎಸ್‌ ಟ್ರಸ್ಟ್‌ ಜಮೀನುಗಳ ದಾಖಲೆ ನೈಜತೆ ಪರಿಶೀಲನೆ; 2 ತಿಂಗಳಾದರೂ ಪಾಲನೆಯಾಗದ ನಿರ್ದೇಶನ

ಬೆಂಗಳೂರು; ಆವಲಹಳ್ಳಿ, ಯಲಹಂಕ ಮತ್ತು ಬಸವನಗುಡಿಯಲ್ಲಿ ಬಿಎಂಎಸ್‌ ಎಜುಕೇಷನಲ್‌ ಟ್ರಸ್ಟ್‌ ಹೊಂದಿರುವ ಜಮೀನುಗಳ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡಬೇಕು ಎಂದು ಕಂದಾಯ ಇಲಾಖೆಯು ನೀಡಿದ್ದ ನಿರ್ದೇಶನವನ್ನು ...

ಸಿರಿಗೆರೆಗೆ ಪ್ರವೇಶಿಸದಂತೆ ಪಂಡಿತಾರಾಧ್ಯರಿಗೆ ನಿರ್ಬಂಧ!; ತರಳಬಾಳು ಮಠದಲ್ಲಿ ಉಸಿರುಕಟ್ಟುವ ವಾತಾವರಣವೇ?

ಬೆಂಗಳೂರು; ನಾಡಿನಲ್ಲಿ ನಡೆಯುತ್ತಿರುವ ಅನೇಕ ಪ್ರಗತಿಪರ ಚಳವಳಿ, ಸಾಂಸ್ಕೃತಿಕ ಮತ್ತು ರಂಗ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ ಸಾಣೆಹಳ್ಳಿ ಮಠದ ಪಂಡಿತಾರಾಧ್ಯ ಶ್ರೀಗಳಿಗೆ ಸಿರಿಗೆರೆಯಲ್ಲಿರುವ ತರಳಬಾಳು ಮಠಕ್ಕೆ ಬಾರದಂತೆ ಕಟ್ಟಪ್ಪಣೆ ...

ಸಿರಿಗೆರೆ ಶ್ರೀಗಳ ವಿರುದ್ಧ ಪಂಡಿತಾರಾಧ್ಯರ ಕಿಡಿ; ಜಮೀನು ಖರೀದಿ, ಬಡ್ಡಿಹಣ, ಲೇವಾದೇವಿ ಕುರಿತಾದ ಪತ್ರ ಬಹಿರಂಗ

ಬೆಂಗಳೂರು; ಸಿರಿಗೆರೆ ತರಳಬಾಳು ಜಗದ್ಗುರು ಮಠದಲ್ಲಿ ನಡೆದಿದೆ ಎನ್ನಲಾದ ಹಣದ ವ್ಯವಹಾರ, ಜಮೀನು ಖರೀದಿ, ಟ್ರಸ್ಟ್‌ ಡೀಡ್‌, ನಿಧಿ ಸಂಗ್ರಹ, ಬಡ್ಡಿ ಹಣ, ಲೇವಾದೇವಿ ವ್ಯವಹಾರ,ಸದ್ಧರ್ಮ ನ್ಯಾಯಪೀಠದಲ್ಲಿ ...

ತರಳಬಾಳು ಮಠದ ಪೀಠಾಧಿಪತಿ ವಿರುದ್ಧದ ಅಸಲು ದಾವೆ; ವಿಚಾರಣೆಗೆ ನ್ಯಾಯಾಲಯ ಅಂಗೀಕಾರ

ಬೆಂಗಳೂರು; ರಾಜ್ಯದ ಲಿಂಗಾಯತ ಮಠಗಳಲ್ಲೊಂದಾದ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದ ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀಮತ್‌ ಸಾಧು ಸದ್ಧರ್ಮ ವೀರಶೈವ ಸಂಘ, ತರಳಬಾಳು ವಿದ್ಯಾಸಂಸ್ಥೆ ...