ಸಿರಿಗೆರೆ ಶ್ರೀಗಳ ವಿರುದ್ಧ ಪಂಡಿತಾರಾಧ್ಯರ ಕಿಡಿ; ಜಮೀನು ಖರೀದಿ, ಬಡ್ಡಿಹಣ, ಲೇವಾದೇವಿ ಕುರಿತಾದ ಪತ್ರ ಬಹಿರಂಗ
ಬೆಂಗಳೂರು; ಸಿರಿಗೆರೆ ತರಳಬಾಳು ಜಗದ್ಗುರು ಮಠದಲ್ಲಿ ನಡೆದಿದೆ ಎನ್ನಲಾದ ಹಣದ ವ್ಯವಹಾರ, ಜಮೀನು ಖರೀದಿ, ಟ್ರಸ್ಟ್ ಡೀಡ್, ನಿಧಿ ಸಂಗ್ರಹ, ಬಡ್ಡಿ ಹಣ, ಲೇವಾದೇವಿ ವ್ಯವಹಾರ,ಸದ್ಧರ್ಮ ನ್ಯಾಯಪೀಠದಲ್ಲಿ ...

