Tag: ಡಾ ಸಿ ಎನ್‌ ಅಶ್ವಥ್‌ ನಾರಾಯಣ್‌

ಎಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್ ಖರೀದಿ; ಕಂಪನಿಗಳಿಂದ ವಿವಿಧ ದರ ನಮೂದು, ಭಾರೀ ವ್ಯತ್ಯಾಸ

ಬೆಂಗಳೂರು; ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ ಭಾಗವಹಿಸಿದ್ದ ರಾಜಶ್ರೀ ಎಲೆಕ್ಟ್ರಿಕಲ್‌ ಸೇರಿದಂತೆ ಇನ್ನಿತರೆ ಕಂಪನಿಗಳು, ವಿವಿಧ ದರಗಳನ್ನು ನಮೂದಿಸಿರುವುದು ಇದೀಗ ...

ಕೋವಿಡ್‌ ಅಕ್ರಮ; ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶಕರಿಗೆ ಅಧಿಕಾರವೇ ಇಲ್ಲ

ಬೆಂಗಳೂರು; ಕೋವಿಡ್‌ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ, ಅವ್ಯವಹಾರಗಳ ಕುರಿತು ಕುನ್ಹಾ ಆಯೋಗವು ನೀಡಿದ್ದ ಸಂಪುಟ 3ರ ವರದಿ ಆಧರಿಸಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಕ್ರಮಕ್ಕೆ ...

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು 5.69 ಲಕ್ಷ ಸಂಖ್ಯೆಯ ಅಂಕಪಟ್ಟಿಗಳನ್ನು ಮುದ್ರಿಸಿದೆ.   ವಿಶೇಷವೆಂದರೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ...

ಹೊಸ ವಿ.ವಿ.ಗಳ ವಿಲೀನ; ಇಕ್ಕಟ್ಟಿನಲ್ಲಿ ಅಧಿಕಾರಿವರ್ಗ, ಹಿಂದಿನ ಅಭಿಪ್ರಾಯಗಳನ್ನೇ ಬದಿಗೊತ್ತುವ ಅನಿವಾರ್ಯತೆ

ಬೆಂಗಳೂರು; ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿನ ಕಾಲೇಜುಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಯು ಪೂರಕವಾಗಿರುತ್ತದೆ ಎಂದು ಸಹಮತಿ ಸೂಚಿಸಿದ್ದ ಉನ್ನತ ಶಿಕ್ಷಣ ಇಲಾಖೆಯೂ ಸೇರಿದಂತೆ ಇನ್ನಿತರೆ ...

ಅಕ್ರಮ ಹಣ ವರ್ಗಾವಣೆ; ವಿಟಿಯು ಹಾಲಿ ಕುಲಪತಿ ಸೇರಿ ಇತರರ ವಿರುದ್ಧ ತನಿಖೆಗೆ ಸಿಗದ ಪೂರ್ವಾನುಮತಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ನಡೆದಿದೆ ಎನ್ನಲಾಗಿರುವ ಲಕ್ಷಾಂತರ ರುಪಾಯಿಗಳ ಅಕ್ರಮ ವರ್ಗಾವಣೆ ಮತ್ತು ಅಕ್ರಮವಾಗಿ ಲಾಭ ಮಾಡಿಕೊಟ್ಟ ಪ್ರಕರಣಕ್ಕೆ ...

ಸಂಚಿತ ನಿಧಿಗೆ ಜಮೆಯಾಗದ ಬೋಧನಾ ಶುಲ್ಕ; ಹೊರಗಿನ ಜಂಟಿ ಖಾತೆಗೆ 211.74 ಕೋಟಿ ಜಮೆ

ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯೂ ಸೇರಿದಂತೆ ಆ ನಂತರದ ಅವಧಿಯಲ್ಲಿ  ರಾಜ್ಯದ 751 ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ  211.74 ಕೋಟಿ ರು ...

ಬಿಎಂಎಸ್‌ ಖಾಸಗಿ ವಿಶ್ವವಿದ್ಯಾಲಯ ಅಧಿಸೂಚನೆ ಪ್ರಕಟ; ವಿವಾದವನ್ನು ಮೈಮೇಲೆ ಎಳೆದುಕೊಂಡಿತೇ?

ಬೆಂಗಳೂರು; ಬಿ ಎಂ ಶ್ರೀನಿವಾಸಯ್ಯ ಎಜುಕೇಷನಲ್‌ ಟ್ರಸ್ಟ್‌, ಸಂಸ್ಥೆ ಹೊಂದಿರುವ ಜಮೀನುಗಳ ಕುರಿತಾದ ದಾಖಲೆ ಹಾಗೂ ವರದಿಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯು ಸರ್ಕಾರಕ್ಕೆ ಸಲ್ಲಿಸದೇ ಇದ್ದರೂ ಸಹ ...

ರಕ್ತದ ಕಲೆ ಹೊಂದಿದ್ದ ಗ್ಲೌಸ್‌ ಸರಬರಾಜು; ಕಪ್ಪುಪಟ್ಟಿಗೆ ಸೇರಿಸದೆಯೇ ಕಡತ ಮುಕ್ತಾಯಗೊಳಿಸಿದ ನಿಗಮ

ಬೆಂಗಳೂರು; ರಕ್ತದ ಕಲೆಗಳನ್ನು ಹೊಂದಿದ್ದ ಮತ್ತು ತುಂಬಾ ಕಡಿಮೆ ಗುಣಮಟ್ಟ ಹೊಂದಿರುವ ಕೈಗವಸುಗಳನ್ನು (ಗ್ಲೌಸ್‌) ಪೂರೈಕೆ ಮಾಡಲಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಗಳ 6 ಮಂದಿ ವೈದ್ಯಾಧಿಕಾರಿಗಳು ಸಲ್ಲಿಸಿದ್ದ ...

ಬಿಎಂಎಸ್‌ ಖಾಸಗಿ ವಿವಿ; ಮಸೂದೆ ಹಿಂದೆ ನೀತಿ ಭ್ರಷ್ಟಾಚಾರ ಆರೋಪ 3 ತಿಂಗಳಾದರೂ ನಡೆಯದ ಲೋಕಾ ವಿಚಾರಣೆ

ಬೆಂಗಳೂರು; ಅಂದಾಜು 2,000 ಕೋಟಿಗೂ ಹೆಚ್ಚು ಸಂಪತ್ತು ಹೊಂದಿರುವ ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಾತಿಯ ...

ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಲಕ್ಷಾಂತರ ರುಪಾಯಿ ವಸೂಲಿ, ಅಕ್ರಮ ಹಣವರ್ಗಾವಣೆ ಆರೋಪ

ಬೆಂಗಳೂರು; ರಾಜ್ಯದ ಪ್ರತಿಷ್ಟಿತ ಹಾಗೂ ಚುನಾಯಿತ ಜನಪ್ರತಿನಿಧಿಗಳ ಒಡೆತನದಲ್ಲಿರುವ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಮಧ್ಯವರ್ತಿಗಳ ಮೂಲಕ ಕಾನೂನುಬಾಹಿರವಾಗಿ ಲಕ್ಷಾಂತರ ರುಪಾಯಿಗಳನ್ನು ಸಂಗ್ರಹಿಸುತ್ತಿವೆ ಎಂಬ ದೂರುಗಳು ಸಲ್ಲಿಕೆಯಾಗಿದ್ದರೂ ರಾಜ್ಯ ...

Page 1 of 5 1 2 5