Tag: ಡಾ ಸಿ ಎನ್‌ ಅಶ್ವಥ್‌ ನಾರಾಯಣ್‌

ನೃಪತುಂಗ ವಿವಿ ಕಾಮಗಾರಿ; ಕೆಟಿಪಿಪಿ ಕಾಯ್ದೆ ಉಲ್ಲಂಘನೆ, ಟೆಂಡರ್‌ ಮೊತ್ತಕ್ಕಿಂತ ಹೆಚ್ಚಳ ನಮೂದು

ಬೆಂಗಳೂರು; ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯದ ಹಾಲಿ ಇರುವ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗೆ ಟೆಂಡರಿಗಿಟ್ಟ ಮೊತ್ತಕ್ಕಿಂತ ...

ಭ್ರಷ್ಟಾಚಾರ ಆರೋಪ; ಬಿ ಸಿ ಪಾಟೀಲ್‌, ಅಶೋಕ್‌, ಗೋಪಾಲಯ್ಯ, ಜೊಲ್ಲೆ ರಾಜೀನಾಮೆ ಪಡೆಯಲಿಲ್ಲವೇಕೆ?

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರವು 2 ವರ್ಷ ಪೂರ್ಣಗೊಳಿಸಿ ಮೂರನೇ ವರ್ಷಕ್ಕೆ ಕಾಲಿಟ್ಟಿದ್ದರೂ ಆಡಳಿತದಲ್ಲಿ ಪಾರದರ್ಶಕತೆ, ...

ಲೆಕ್ಕಪರಿಶೋಧನೆಗೆ ಕುಲಪತಿಗಳಿಂದಲೇ ಅಸಹಕಾರ, ಬೇಜವಾಬ್ದಾರಿ; ಕಾಗದಪತ್ರಗಳ ಸಮಿತಿ ವರದಿ

ಬೆಂಗಳೂರು; ವಿಶ್ವವಿದ್ಯಾಲಯಗಳಿಗೆ ನೀಡಿರುವ ಕೋಟ್ಯಂತರ ರು ಮೊತ್ತದ ಅನುದಾನವು ಸದ್ಬಳಕೆಯಾಗಿದೆಯೇ ಇಲ್ಲವೇ ಎಂಬ ಕುರಿತು ಲೆಕ್ಕ ಪರಿಶೋಧನೆ ಮಾಡಲು ತೆರಳುವ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ...

‘ದಿ ಫೈಲ್‌-ವಾರ್ತಾಭಾರತಿ’ ವರದಿಯಿಂದ ಎಚ್ಚೆತ್ತ ರಾಜ್ಯಪಾಲ;ತಪ್ಪಿದ 465 ಕೋಟಿ ಹೊರೆ,ಪತ್ರ ಹಿಂತೆಗೆತ

ಬೆಂಗಳೂರು; ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಸಂಗ್ರಹಿಸಲು ಕೇಂದ್ರ ಸರ್ಕಾರದ ಯೋಜನೆಯನ್ನು ಬದಿಗಿರಿಸಿ ಇ ಡಿ ಜಿ ಎಸ್‌ (ಎಲೆಕ್ಟ್ರಾನಿಕ್‌ ಡಾಕ್ಯುಮೆಂಟ್‌ ಜನರೇಷನ್‌ ಸಿಸ್ಟಂ) ...

ಸಂಸ್ಕೃತಕ್ಕೆ 392.64 ಕೋಟಿ, ಕನ್ನಡಕ್ಕೆ 25 ಕೋಟಿ; ವಿ.ವಿ.ಗಳಿಂದ ಅನುದಾನದ ಬೇಡಿಕೆ ಮಂಡನೆ

ಬೆಂಗಳೂರು; ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ನಾಡಿನಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ 2022-23ನೇ ಸಾಲಿಗೆ ಮೂಲಭೂತ ಸೌಕರ್ಯಗಳಿಗೆ 392.64 ಕೋಟಿ ರು. ಅನುದಾನ ಒದಗಿಸಬೇಕು ಎಂದು ಸಂಸ್ಕೃತ ...

ಖಾಸಗಿ ಕಂಪನಿಗೆ 425 ಕೋಟಿ ಲಾಭ; ಸರ್ಕಾರದ ಸೂಚನೆ ಬದಿಗಿರಿಸಿ ಹಗರಣಕ್ಕೆ ನಾಂದಿ ಹಾಡಿದ ರಾಜ್ಯಪಾಲ?

ಬೆಂಗಳೂರು; ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ನೀಡುವ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಉಚಿತವಾಗಿ ಸಂಗ್ರಹಿಸುವ ಮತ್ತು ಉಚಿತವಾಗಿಯೇ ವಿದ್ಯಾರ್ಥಿಗಳಿಗೆ ನೀಡುವ ಸಲುವಾಗಿ ಡಿಜಿ ಲಾಕರ್‌-ನ್ಯಾಡ್‌ನಲ್ಲಿ ಸಂಗ್ರಹಿಸಲು ಕೇಂದ್ರ ಸರ್ಕಾರ ...

ಮಾತಾಡ್‌ ಮಾತಾಡ್‌ ಕನ್ನಡ ಅಭಿಯಾನಕ್ಕೆ ಆಸಕ್ತಿ, ಕನ್ನಡ ಶಾಲೆಗಳಿಗೆ ಹುದ್ದೆ ಮಂಜೂರಾತಿಗೆ ನಿರಾಸಕ್ತಿ

ಬೆಂಗಳೂರು; ಮಾತಾಡ್‌ ಮಾತಾಡ್‌ ಕನ್ನಡ ಅಭಿಯಾನ ಆರಂಭಿಸಿ ಭರ್ಜರಿ ಪ್ರಚಾರ ಪಡೆದಿರುವ ರಾಜ್ಯ ಬಿಜೆಪಿ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ...

ಇಲಾಖೆ ಹಂತದಲ್ಲೇ 31,308 ಕಡತಗಳು ವಿಲೇವಾರಿಗೆ ಬಾಕಿ; ಸಿಎಂ ಸೂಚನೆಗೂ ಕಿಮ್ಮತ್ತಿಲ್ಲ

ಬೆಂಗಳೂರು; ಕಡತ ವಿಲೇವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದೆಷ್ಟೇ ಗಡುವು ನೀಡಿ ಎಚ್ಚರಿಕೆ ನೀಡಿದ್ದರೂ 2021ರ ಅಕ್ಟೋಬರ್‌ 25ರ ಅಂತ್ಯಕ್ಕೆ ಒಟ್ಟು 31,308 ಕಡತಗಳು ವಿಲೇವಾರಿಗೆ ಬಾಕಿ ಉಳಿದಿವೆ. ...

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಚಾರದ ಜಾಹೀರಾತಿಗೆ 1.02 ಕೋಟಿ ವೆಚ್ಚ

ಬೆಂಗಳೂರು; ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನ ಕುರಿತು ಆಡಳಿತ ಮತ್ತು ಪ್ರತಿಪಕ್ಷದ ನಡುವೆ ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ ಈ ನೀತಿಗೆ ಚಾಲನೆ ಕುರಿತು ದಿನಪತ್ರಿಕೆಗಳಿಗೆ ನೀಡಿದ್ದ ...

ಆರ್‌ಎಸ್‌ಎಸ್‌ ಬೆಂಬಲಿತ ಸಂಕಲ್ಪ್‌ ಅಕಾಡೆಮಿಯಿಂದ ರಾಜ್ಯದ ಬ್ರಾಹ್ಮಣ ಅಭ್ಯರ್ಥಿಗಳಿಗೆ ಐಎಎಸ್‌ ತರಬೇತಿ

ಬೆಂಗಳೂರು; ಬೆಂಗಳೂರು; ರಾಜ್ಯದ ಬ್ರಾಹ್ಮಣ ಅಭ್ಯರ್ಥಿಗಳಿಗೆ ಐಎಎಸ್‌ ಪರೀಕ್ಷಾ ಪೂರ್ವ ಆನ್‌ಲೈನ್‌ ತರಬೇತಿ ನೀಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಬೆಂಬಲಿತ ಎಂದೇ ಹೇಳಲಾಗುವ ದೆಹಲಿಯಲ್ಲಿರುವ ...

Page 2 of 5 1 2 3 5