Tag: ಡಾ ಸಿ ಎನ್‌ ಅಶ್ವಥ್‌ ನಾರಾಯಣ್‌

ಉತ್ತರ ಪತ್ರಿಕೆಗಳ ಅದಲುಬದಲು; 6 ವರ್ಷಗಳಾದರೂ ಕ್ರಮವಿಲ್ಲ, ಆರೋಪಿಗಳ ರಕ್ಷಣೆಗಿಳಿದ ಸರ್ಕಾರ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಅದಲು ಬದಲು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯೇ ರಕ್ಷಣೆಗಿಳಿದಿದೆ. ಹೀಗೆಂದು ...

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ...

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ...

ಅಹಿತಕರ ಘಟನೆ; ಕಾರ್ಯದರ್ಶಿ ಕಾರ್ಯನಿರ್ವಹಣೆಗೆ ನಿರ್ಬಂಧಿಸಲಿಲ್ಲ, ಇಲಾಖೆ ವಿಚಾರಣೆಯೂ ನಡೆದಿಲ್ಲ

ಬೆಂಗಳೂರು; ವಿಧಾನಪರಿಷತ್‌ನಲ್ಲಿ ಸಭಾಪತಿಯ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಂದರ್ಭದಲ್ಲಿ ನಡೆದ ಕೋಲಾಹಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮಧ್ಯಂತರ ವರದಿಯಲ್ಲಿನ ಶಿಫಾರಸ್ಸಿನ ಪ್ರಕಾರ ಮಹಾಲಕ್ಷ್ಮಿ ಅವರನ್ನು ಪರಿಷತ್‌ನ ...

ಆರ್ಥಿಕ ಸಂಕಷ್ಟ ನೆಪ; ಟ್ರೀ ಪಾರ್ಕ್‌ಗೆ ಕೊಟ್ಟಿದ್ದ 1 ಕೋಟಿ ಹಿಂಪಡೆದ ಸರ್ಕಾರ

ಬೆಂಗಳೂರು; ಕೋವಿಡ್ ಲಾಕ್ ಡೌನ್‌ನಿಂದ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವುದನ್ನು ನೆಪವಾಗಿರಿಸಿಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣಕ್ಕೆ ಬಿಡುಗಡೆ ಮಾಡಿದ್ದ ಒಂದು ...

ಕಣ್ವ ಸಮೂಹ ಕಂಪನಿಗಳಿಗೆ ಅಪೆಕ್ಸ್‌ನಿಂದ ಕೋಟ್ಯಂತರ ಸಾಲ; ಹಲವು ಲೋಪಗಳು ಪತ್ತೆ

ಬೆಂಗಳೂರು; ಸಾವಿರಾರು ಕೋಟಿ ರುಪಾಯಿ ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಕಣ್ವ ಸೌಹಾರ್ದ ಕೋ ಆಪರೇಟೀವ್‌ ಸೊಸೈಟಿಯ ಮತ್ತೊಂದು ಸಹ ಕಂಪನಿಗಳ ಖಾತೆಯಲ್ಲಿ ವ್ಯಾಪಾರ ವಹಿವಾಟು ನಡೆಸದಿದ್ದರೂ ...

ಉನ್ನತ ಶಿಕ್ಷಣ ದಾಖಲಾತಿ; ಕರ್ನಾಟಕದ ಪ.ಜಾತಿ ಶೇ. 23, ಪ.ಪಂಗಡಕ್ಕೆ ಶೇ.20.9ರಷ್ಟು ಪ್ರಾತಿನಿಧ್ಯ

ಬೆಂಗಳೂರು; ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಒಟ್ಟು ವಿದ್ಯಾರ್ಥಿಗಳ ಪೈಕಿ ಕರ್ನಾಟಕದಲ್ಲಿರುವ ಪರಿಶಿಷ್ಟ ಜಾತಿ - ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಪ್ರಮಾಣವು (18-23) ವಯೋಮಾನದಡಿಯಲ್ಲಿ ಶೇ. ...

143 ತಾಲೂಕುಗಳಲ್ಲಿ ಕೋವಿಡ್‌ ನಿಯಂತ್ರಣದಲ್ಲಿಲ್ಲ, 25 ತಾಲೂಕುಗಳಲ್ಲಿದೆ ಶೇ.30ಕ್ಕಿಂತಲೂ ಹೆಚ್ಚಿನ ದರ

ಬೆಂಗಳೂರು; ರಾಜ್ಯದ ಹಲವೆಡೆ ಕೋವಿಡ್‌ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ರಾಜ್ಯದ ಒಟ್ಟು ತಾಲೂಕುಗಳ ಪೈಕಿ 25 ತಾಲೂಕುಗಳಲ್ಲಿ ಕೋವಿಡ್‌ ...

ಲಸಿಕೆ ಸೇವಾ ಶುಲ್ಕ ಹೆಚ್ಚಳ; ಕಾರ್ಪೋರೇಟ್‌ ಆಸ್ಪತ್ರೆಗಳ ಮುಂದೆ ಮಂಡಿಯೂರಿದ ಸರ್ಕಾರ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ವಿಧಿಸಿದ್ದ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರವು ಖಾಸಗಿ ಆಸ್ಪತ್ರೆಗಳ ಮುಂದೆ ಮಂಡಿಯೂರಿದೆ. ಉತ್ಪಾದಕ ಕಂಪನಿಯಿಂದ ಲಸಿಕೆ ಸಾಗಾಣಿಕೆ, ದಾಸ್ತಾನು ಮತ್ತು ...

ಲಸಿಕೆ ದರ ಏರಿಕೆ!; ಸೇವಾ ಶುಲ್ಕ ಪರಿಷ್ಕರಿಸಿ 300 ರು. ಹೆಚ್ಚಳಕ್ಕೆ ಒತ್ತಡ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ಸರ್ಕಾರ 100 ರು. ವಿಧಿಸಿದ್ದ ಸೇವಾ ಶುಲ್ಕಕ್ಕಿಂತಲೂ ಹೆಚ್ಚಿನ ದರ ವಸೂಲು ಮಾಡುತ್ತಿರುವ ಕಾರ್ಪೋರೇಟ್‌ ವಲಯ ಸೇರಿದಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳು ಇದೀಗ ...

Page 3 of 5 1 2 3 4 5