ಕೊಡೆಗಳ ಮೇಲೆ ‘ಪಂಚ ಗ್ಯಾರಂಟಿ’ ಜಾಹೀರಾತು; ಜಾಲತಾಣ, ಪತ್ರಿಕೆಗಳಿಗೆ ವೆಚ್ಚ ಬೇಡವೆಂದ ಸಿಎಸ್‌ಡಿ
ಬೆಂಗಳೂರು; ಗ್ಯಾರಂಟಿ ಯೋಜನೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡಲು ಮತ್ತು ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡುವ ಮೂಲಕ ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ...



