ಬಯೋ ಮೆಡಿಕಲ್ ಉಪಕರಣ ಖರೀದಿಯಲ್ಲಿನ 47 ಕೋಟಿ ಅವ್ಯವಹಾರದ ಸುತ್ತ ‘ದಿ ಫೈಲ್’ನ 5 ವರದಿಗಳು
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಬಯೋ ಮೆಡಿಕಲ್ ಉಪಕರಣ ನಿರ್ವಹಣೆ ಸೇರಿದಂತೆ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ನಿಯಮಾವಳಿಗಳನ್ನು ಅಧಿಕಾರಿಗಳು ಗಾಳಿಗೆ ತೂರಿ ...

