ಕೆಎಸ್‌ಡಿಎಲ್ ಉತ್ಪನ್ನಗಳ ಸರಬರಾಜು; 4 (ಜಿ) ವಿನಾಯಿತಿ ಪ್ರಸ್ತಾವ ತಿರಸ್ಕರಿಸಿದ ಸರ್ಕಾರ
ಬೆಂಗಳೂರು; ಲ್ಯಾವೆಂಡರ್, ಬೇವು, ಗುಲಾಬಿ, ಅರಿಶಿಣ ಸೇರಿದಂತೆ ವಿಧದ ರೀತಿಯ ಸಾಬೂನು ಸೇರಿದಂತೆ ಇನ್ನಿತರೆ ಉತ್ಪನ್ನಗಳ ಸರಬರಾಜು ಮಾಡಲು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ(ಕೆಎಸ್‌ಡಿಎಲ್)ಕ್ಕೆ 4(ಜಿ) ...

