Tag: ತನಿಖಾ ವರದಿ

ವಿಂಡ್ಸರ್ ಮ್ಯಾನರ್ ಹೋಟೆಲ್; ವಕ್ಫ್‌ ಮಂಡಳಿಯಿಂದ ಕೈ ತಪ್ಪಿದ 1,403 ಕೋಟಿ ರು ಮೌಲ್ಯದ ಆಸ್ತಿ?

ಬೆಂಗಳೂರು;  ಮುಖ್ಯಮಂತ್ರಿಯವರ ಅಧಿಕೃತ ನಿವಾಸದಿಂದ  ಕಣ್ಣಳತೆಯಲ್ಲಿರುವ  ಅತ್ಯಂತ ಭಾರೀ ಪ್ರಮಾಣದ ಮತ್ತು ಅಮೂಲ್ಯ ಭಾಗವಾಗಿರುವ  ವಿಂಡ್ಸರ್‍‌ ಮ್ಯಾನರ್‍‌ ಹೋಟೆಲ್‌ನ್ನು ವಕ್ಫ್‌ ಆಸ್ತಿಯನ್ನಾಗಿ ಪುನರ್‍‌ ಸ್ಥಾಪಿಸಲು ವಕ್ಫ್‌ ಮಂಡಳಿಯು  ಮೊಕದ್ದಮೆ ...

300 ಕೋಟಿ ಬೆಲೆಬಾಳುವ ಜಮೀನು, 1 ಕೋಟಿಗೆ ಪರಭಾರೆ; ವಕ್ಫ್‌ ಆಸ್ತಿ ದುರ್ಬಳಕೆಯ ಮತ್ತೊಂದು ಮುಖ ತೆರೆದಿಟ್ಟ ಸಿಐಡಿ

ಬೆಂಗಳೂರು;  ಪ್ರಸಕ್ತ ಮಾರುಕಟ್ಟೆಯಲ್ಲಿ  ಅಂದಾಜು 300ರಿಂದ 350 ಕೋಟಿ ರು ಬೆಲೆಬಾಳಲಿರುವ  ನಬೀಷಾ ದರ್ಗಾಕ್ಕೆ ಸೇರಿದ್ದ  2 ಎಕರೆ 3 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿಗೆ  ಕೇವಲ ...

ಸ್ಮಾರ್ಟ್ ಕಾರ್ಡ್‌ ವಿತರಣೆಯಲ್ಲಿ ನಷ್ಟ, ದುರುಪಯೋಗ; ನಿ. ನ್ಯಾಯಾಧೀಶರ ನೇತೃತ್ವದ ಏಕವ್ಯಕ್ತಿ ಸಮಿತಿ ರಚನೆ

ಬೆಂಗಳೂರು:  ಸ್ಮಾರ್ಟ್ ಕಾರ್ಡ್‌ ಹಾಗೂ ಇತರೆ ಕಾರ್ಡ್‌ಗಳನ್ನು ಪೂರೈಸುವ ಸಂಬಂಧ ಸರ್ಕಾರಕ್ಕೆ ಆಗಿರುವ  ಆರ್ಥಿಕ ನಷ್ಟ, ಹಣ ದುರುಪಯೋಗ ಮತ್ತು ಕರ್ತವ್ಯಲೋಪ ಆರೋಪಗಳ ಸಂಬಂಧ ಸಾರಿಗೆ ಇಲಾಖೆಯ ...

ನೀಟ್‌, ಸಿಇಟಿಗೆ ತರಬೇತಿ; ಹೆಚ್ಚುವರಿ ಶುಲ್ಕ ವಸೂಲಿ, ರಸೀತಿಗಳು ತಾಳೆಯಾಗಿಲ್ಲವೆಂದ ತನಿಖಾ ತಂಡ

ಬೆಂಗಳೂರು; ವೈದ್ಯಕೀಯ, ಇಂಜಿನಿಯರಿಂಗ್‌ ಸೇರಿದಂತೆ ಇನ್ನಿತರೆ ವೃತ್ತಿಪರ ಕೋರ್ಸ್‌ಗಳಿಗಾಗಿ ರಾಷ್ಟ್ರಮಟ್ಟದಲ್ಲಿ ನಡೆಯುವ ನೀಟ್‌ ಮತ್ತು ಸಿಇಟಿ ತರಬೇತಿ ನೀಡಲು ಯಾವುದೇ ಹೆಚ್ಚುವರಿ ಶುಲ್ಕ ಪಡೆಯಲು ಅವಕಾಶವಿಲ್ಲದಿದ್ದರೂ ಆಳ್ವಾಸ್‌ ...

ಹೊಸಮನಿ ವಿರುದ್ಧ ವಿಚಾರಣೆ ಕೈಬಿಡಲು ಸಿಎಂ ನಿರ್ದೇಶನ; ಮುನ್ನಲೆಗೆ ಬಂದ ಆಪ್ತ ಕಾರ್ಯದರ್ಶಿ ಟಿಪ್ಪಣಿ

ಬೆಂಗಳೂರು; ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ವಿರುದ್ಧದ ವಿಚಾರಣೆ ಕೈಬಿಡಬೇಕು ಎಂದು ...

ಜೆಜೆಎಂನಲ್ಲಿ ಕಳಪೆ ಕಾಮಗಾರಿ ಬಹಿರಂಗ; ಮನೆಮನೆಗೆ ಗಂಗೆ ಯೋಜನೆಯಲ್ಲಿ ಭ್ರಷ್ಟಾಚಾರ ಸಾಬೀತು

ಬೆಂಗಳೂರು; ಮನೆಮನೆಗೆ ಗಂಗೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿದ್ದ ಜಲಜೀವನ್‌ ಮಿಷನ್‌ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನಲ್ಲಿ ಶೇ.90ರಷ್ಟು ನಲ್ಲಿಗಳನ್ನು ಅಳವಡಿಸಿದ್ದರೂ ನೀರು ಸರಬರಾಜಾಗುತ್ತಿಲ್ಲ. ಕೆಲವು ...

ಆಮ್ಲಜನಕ ಕೊರತೆ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ ಎ ಪಾಟೀಲ್‌ ವರದಿ

ಬೆಂಗಳೂರು; ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್‌ 19 ರೋಗಿಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ಆಮ್ಲಜನಕ ಪೂರೈಕೆಯಾಗುವಂತೆ ನೋಡಿಕೊಳ್ಳದೇ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಲ್ಲಿ ನಿರ್ದೇಶಕರು ಸೇರಿದಂತೆ ಬೋಧಕ, ಬೋಧಕತೇರ ...

ವೇತನ ಹಗರಣವನ್ನೇ ಮುಚ್ಚಿಹಾಕಿದ ಹೊರಟ್ಟಿ; ತನಿಖಾ ವರದಿಯೇ ಇಲ್ಲವೆಂದು ಮರೆಮಾಚಿದ ಸಚಿವಾಲಯ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಗಣಕ ಕೇಂದ್ರಕ್ಕೆ 2018-19ನೇ ಸಾಲಿನಲ್ಲಿ ಹೊರಗುತ್ತಿಗೆಯಡಿಯಲ್ಲಿ ನೇಮಕವಾದ ಸಿಬ್ಬಂದಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವೇತನ ನೀಡಿದ್ದರ ಕುರಿತು ಸಲ್ಲಿಕೆಯಾಗಿದ್ದ ತನಿಖಾ ವರದಿಯನ್ನೇ ಮುಚ್ಚಿಡಲಾಗಿದೆ. ...