ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಘೋಷಣೆ; ಷರತ್ತು ರದ್ದುಪಡಿಸಲು ತೀರ್ಮಾನ, ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ
ಬೆಂಗಳೂರು; ಮತೀಯ ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳಲ್ಲಿ ಕನಿಷ್ಠ ಇಂತಿಷ್ಟು ವಿದ್ಯಾರ್ಥಿಗಳನ್ನು ಹೊಂದಿರಬೇಕು ಎಂಬ ಷರತ್ತನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ರದ್ದುಪಡಿಸಲು ಮುಂದಾಗಿರುವುದು ಇದೀಗ ಬಹಿರಂಗವಾಗಿದೆ. ಈ ...



