Tag: ತಿದ್ದುಪಡಿ

ಸಂಘಟಿತ ಅಪರಾಧ ನಿಯಂತ್ರಣ ನಿಯಮಕ್ಕೆ ತಿದ್ದುಪಡಿ; ಭೂಕಬಳಿಕೆ, ಹವಾಲಾ, ಸುಲಿಗೆ, ಬೆಟ್ಟಿಂಗ್ ಸೇರ್ಪಡೆ

ಬೆಂಗಳೂರು; ಕರ್ನಾಟಕ ವ್ಯವಸ್ಥಿತ ಅಪರಾಧಗಳ ನಿಯಂತ್ರಣ ಅಧಿನಿಯಮ 2000ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು  ಹೊರಟಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಭೂಕಬಳಿಕೆ, ವೇಶ್ಯಾವಾಟಿಕೆಗಾಗಿ ಮಾನವ ಕಳ್ಳಸಾಗಣೆ,  ಒಪ್ಪಂದದ ...

ಆಂಗ್ಲ ಮಾಧ್ಯಮ; ಆದೇಶ ಹಿಂಪಡೆಯಲು ಒಪ್ಪದ ಇಲಾಖೆ, ಮಕ್ಕಳ ಹಕ್ಕು 2015ರ ಮಸೂದೆ ತಿದ್ದುಪಡಿ ಕೈಬಿಡಲಿದೆಯೇ?

ಬೆಂಗಳೂರು; ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್‌ ಮಾಧ್ಯಮ ತರಗತಿಗಳನ್ನು ಆರಂಭಿಸಲು ಹೊರಡಿಸಿರುವ ಆದೇಶವನ್ನು ಹಿಂಪಡೆಯದಿರಲು ತೀರ್ಮಾನಿಸಿದೆ. ಸುಪ್ರೀಂ ಕೋರ್ಟ್‌ ನೀಡಿರುವ ಹಲವು ತೀರ್ಪುಗಳನ್ನು ಉಲ್ಲೇಖಿಸಿರುವ ...

ಕೆಪಿಎಸ್ಸಿ ಕಾರ್ಯವಿಧಾನ; ರಾಷ್ಟ್ರಪತಿಗಳ ಸಹಮತಿ ವಿಳಂಬ, ತಿದ್ದುಪಡಿ ವಿಧೇಯಕ ಹಿಂಪಡೆಯಲು ಪರಿಶೀಲನೆ?

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನದ ತಿದ್ದುಪಡಿ ವಿಧೇಯಕಕ್ಕೆ  ರಾಷ್ಟ್ರಪತಿಗಳ ಸಹಮತಿ ಪಡೆಯುವ ಪ್ರಕ್ರಿಯೆಯು ದೀರ್ಘಕಾಲಿಕವಾಗುವ ಸಂಭವವಿರುವ ಕಾರಣ ಈ ವಿಧೇಯಕವನ್ನು ಹಿಂಪಡೆಯಲು ಪರಿಶೀಲಿಸಬಹುದು ಎಂದು ಕಾನೂನು ...

ತಿದ್ದುಪಡಿ ವಿಧೇಯಕ; ಸಂವಿಧಾನದ 320ನೇ ವಿಧಿಗೆ ವಿರುದ್ಧ, ಕೆಪಿಎಸ್ಸಿ ಸ್ವಾಯತ್ತೆ ಮೊಟಕು, ರಾಜ್ಯಪಾಲರ ಆತಂಕ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನಕ್ಕೆ ಸಂಬಂಧಿಸಿರುವ 1959ರ ವಿಧೇಯಕಕ್ಕೆ ತರಲು ಹೊರಟಿರುವ ತಿದ್ದುಪಡಿಯು ಸಂವಿಧಾನದ 320ನೇ ವಿಧಿಗೆ ವಿರುದ್ಧವಾಗಿದೆ ಮತ್ತು ಕೆಪಿಎಸ್ಸಿಯ ಸ್ವಾಯತ್ತೆಯನ್ನು ಮೊಟಕುಗೊಳಿಸುತ್ತದೆ ಎಂದು ...

ನಿವೇಶನಗಳ ಹಂಚಿಕೆ ಕಡತಗಳು; ಮುಡಾ ಲೆಡ್ಜರ್‍‌ನಲ್ಲಿ 360 ಪುಟಗಳು ನಾಪತ್ತೆ, ಡೇಟಾಬಿಂಗ್‌ನಲ್ಲಿ ಬಹಿರಂಗ

ಬೆಂಗಳೂರು;  ಸಿದ್ದರಾಮಯ್ಯ ಅವರು  ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳಿಗೆ ಸಂಬಂಧಿಸಿದಂತೆ 360 ಪುಟಗಳು ಕಾಣೆಯಾಗಿವೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ...

ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ; ಮುಖ್ಯಮಂತ್ರಿ ಅನುಮೋದನೆ, ಕಾಯ್ದೆ ತಿದ್ದುಪಡಿಗೆ ಚಾಲನೆ

ಬೆಂಗಳೂರು; ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ. 4ಷ್ಟು ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಕರ್ನಾಟಕ ...

ಸಿಎಂ ಸಲಹೆಗಾರರ ಹುದ್ದೆಗೆ ಶಾಸಕರ ನೇಮಕ; ಅನರ್ಹತೆ ನಿವಾರಣೆಗೆ ವಿಧೇಯಕಕ್ಕೇ ತಿದ್ದುಪಡಿ!

ಬೆಂಗಳೂರು; ಮುಖ್ಯಮಂತ್ರಿಗಳ  ರಾಜಕೀಯ ಕಾರ್ಯದರ್ಶಿ, ಆರ್ಥಿಕ  ಸಲಹೆಗಾರರು, ಸಲಹೆಗಾರರು, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ  ಹುದ್ದೆಗೆ ಶಾಸಕರ  ನೇಮಕಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ  ಅರ್ಜಿ ವಜಾಗೊಂಡಿರುವ  ...

46 ಲಕ್ಷ ಕಡಿಮೆ ವೇತನ; ಸಭೆ ನಡವಳಿ ತಿದ್ದಿ ತಿರುಚಿದ ಸರ್ಕಾರ, ತನಿಖಾ ವರದಿಯೂ ಕಣ್ಮರೆ, ಏಜೆನ್ಸಿಯ ರಕ್ಷಣೆ

ಬೆಂಗಳೂರು; ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರು ಮತ್ತು ಡಿ ಗ್ರೂಪ್‌ ನೌಕರರಿಗೆ ನಿಗದಿಪಡಿಸಿದ್ದ ವೇತನಕ್ಕಿಂತಲೂ ಹೊರಗುತ್ತಿಗೆ ಏಜೆನ್ಸಿಯು ಕಡಿಮೆ ವೇತನ ...

ವಿಧೇಯಕ ಮಂಡನೆಗೆ ಸಿಎಂಗೆ ಅಧಿಕಾರ ನೀಡುವ ನಿಯಮಕ್ಕೆ ತಿದ್ದುಪಡಿ; ರಾಜ್ಯಪಾಲರ ಸಲಹೆ ತಿರಸ್ಕೃತ?

ಬೆಂಗಳೂರು; ತುರ್ತು ಸಂದರ್ಭಗಳಲ್ಲಿ ವಿಧೇಯಕಗಳನ್ನು  ಸಚಿವ ಸಂಪುಟಕ್ಕೆ ಮಂಡಿಸದೇ ವಿಧಾನಮಂಡಲದ ಮುಂದೆ ನೇರವಾಗಿ  ಮಂಡಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡುವ ಸಂಬಂಧ  ನಿಯಮಗಳಿಗೆ ಸೂಕ್ತ ತಿದ್ದುಪಡಿಯ ಅಗತ್ಯವೇ ಇಲ್ಲ ...

ಕನ್ನಡಿಗರಿಗೆ ಖಾಸಗಿಯಲ್ಲಿ ಕಡ್ಡಾಯ ಉದ್ಯೋಗ; ನಿಯಮಾವಳಿಗೆ ತಿದ್ದುಪಡಿ ತಂದಲ್ಲಿ ಸಂವಿಧಾನದ ಉಲ್ಲಂಘನೆ

ಬೆಂಗಳೂರು; ಸರ್ಕಾರದಿಂದ ಯಾವುದೇ ರಿಯಾಯಿತಿ, ಪ್ರಯೋಜನ, ವಿನಾಯಿತಿ  ಪಡೆಯದ ಖಾಸಗಿ ಕೈಗಾರಿಕೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡಿಗರನ್ನೇ ನೇಮಕಾತಿ ಮಾಡಿಕೊಳ್ಳಲು ನಿಯಮಗಳಿಗೆ ತಿದ್ದುಪಡಿ ತರುವುದು ಅಷ್ಟು ಸುಲಭವಲ್ಲ. ಒಂದೊಮ್ಮೆ ತಿದ್ದುಪಡಿ ...

Page 1 of 3 1 2 3