Tag: ತಿದ್ದುಪಡಿ

ವಿಎಲ್‌ಟಿ, ಪ್ಯಾನಿಕ್‌ ಬಟನ್‌ ಅಳವಡಿಕೆ ಹಿಂದಿದೆ 1,200 ಕೋಟಿ ಹಗರಣ!; ರಾಜ್ಯದಲ್ಲೂ ದೆಹಲಿ ಮಾದರಿ ಅಕ್ರಮ?

ಬೆಂಗಳೂರು; ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್ ಡಿವೈಸ್(ವಿಎಲ್‌ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್‌ನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ನೀಡಿರುವ ಸೂಚನೆಯು ಅಂದಾಜು 1,200 ಕೋಟಿ ರು. ...

423.51 ಕೋಟಿ ಭೂ ಕಂದಾಯ ಬಾಕಿ; ವಸೂಲಾತಿ ಶುಲ್ಕ ನಿಗದಿಗೆ ಕಂದಾಯ ಇಲಾಖೆಗೆ ವಸತಿ ಇಲಾಖೆ ಪತ್ರ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳಡಿಯಲ್ಲಿ ರಾಜ್ಯದ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ 7 ಜಿಲ್ಲೆಗಳಲ್ಲಿ 423.51 ಕೋಟಿ ರು.ಪ್ರಮಾಣದಲ್ಲಿ ಭೂ ಕಂದಾಯ ಬಾಕಿ ಇರುವುದು ಇದೀಗ ...

ಮಾನವ ಅಂಗಗಳ ಕಸಿ ; 12 ವರ್ಷಗಳಾದರೂ ರಾಜ್ಯದಲ್ಲಿ ಅಳವಡಿಕೆಯಾಗದ ಕೇಂದ್ರದ ಕಾಯ್ದೆ

ಬೆಂಗಳೂರು; ಕೇಂದ್ರ ಸರ್ಕಾರವು 2011 ರಲ್ಲಿ ತಂದಿದ್ದ 'ಮಾನವ ಅಂಗಗಳ ಕಸಿ (ತಿದ್ದುಪಡಿ) ಕಾಯಿದೆಯನ್ನು ಕರ್ನಾಟಕ ವಿಧಾನಮಂಡಲವು 12 ವರ್ಷಗಳಾದರೂ ಅಂಗೀಕರಿಸಿಲ್ಲ ಮತ್ತು ಇದನ್ನು ರಾಜ್ಯದಲ್ಲಿ ಇದುವರೆಗೂ ...

ಬಡಾವಣೆ ನಕ್ಷೆ ತಿದ್ದುಪಡಿ, ಅಕ್ರಮ ಲಾಭ ಆರೋಪ; ಶ್ಯಾಮ್‌ಭಟ್‌ ಮತ್ತಿತರರ ವಿರುದ್ಧ ತನಿಖೆಗೆ ಅನುಮತಿ

ಬೆಂಗಳೂರು; ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆ ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಟಿ ಶ್ಯಾಮ್‌ ...

ಕಟ್ಟಡ ಕಲ್ಲು ಅಕ್ರಮ ಸಾಗಾಣಿಕೆ; 520 ಕೋಟಿ ನಷ್ಟದ ಪೈಕಿ ವಸೂಲಾಗಿದ್ದು ಕೇವಲ 60.39 ಕೋಟಿ

ಬೆಂಗಳೂರು; ಖನಿಜ ರವಾನೆ ಪರವಾನಿಗೆ ಪಡೆಯದೇ ರಾಜ್ಯದ ಒಟ್ಟು 12 ಜಿಲ್ಲೆಗಳಲ್ಲಿ ಕಲ್ಲು ಗಣಿ ಗುತ್ತಿಗೆದಾರರು ಕಟ್ಟಡ ಕಲ್ಲನ್ನು ಸಾಗಾಣಿಕೆ ಮಾಡಿದ್ದರಿಂದಾಗಿ ಸರ್ಕಾರಕ್ಕೆ ನಷ್ಟವಾಗಿರುವ 520.0 ಕೋಟಿ ...

ಸಾಲ ಮರುಪಾವತಿ ಹೊರೆ, ಬಡ್ಡಿ ಹೆಚ್ಚಳ, ಹಣಕಾಸಿನ ಹೊಣೆಗಾರಿಕೆ 4,90,256 ಕೋಟಿಗೆ ಏರಿಕೆ;ಸಿಎಜಿ

ಬೆಂಗಳೂರು; ರಾಜ್ಯವು ತನ್ನ ವೆಚ್ಚದ ಹೊಣೆಯನ್ನು ಪೂರೈಸಲು ಹೆಚ್ಚುವರಿ ಸಾಲವನ್ನು ಪಡೆಯುವುದು ಅಗತ್ಯವಾಗಿದ್ದರೂ ಇದು ಮುಂದಿನ ದಿನಗಳಲ್ಲಿ ಸಾಲ ಮರು ಪಾವತಿಯು ರಾಜ್ಯಕ್ಕೆ ಹೊರೆಯಾಗುತ್ತದೆ ಎಂದು ಸರ್ಕಾರವು ...

ಎಪಿಪಿಗಳ ಅಕ್ರಮ ನೇಮಕದಲ್ಲಿ ಭಾಗಿಯಾಗಿದ್ದ 2ನೇ ಆರೋಪಿ ಅಧಿಕಾರಿಗೆ ಆಡಳಿತಾಧಿಕಾರಿ ಹುದ್ದೆ

ಬೆಂಗಳೂರು; 197 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ನೇಮಕದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ  ದೋಷಾರೋಪ ಪಟ್ಟಿಯಲ್ಲಿ ಎರಡನೇ ಆರೋಪಿಯಾಗಿರುವ ನಾರಾಯಣಸ್ವಾಮಿ ಎಂಬುವರ ವಿರುದ್ಧದ ನಂಬಿಕೆ ...

ಅಲ್ಪಸಂಖ್ಯಾತರ ಸಂಘಗಳಿಗೆ ಆಡಳಿತಾಧಿಕಾರಿ; ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತವಿಲ್ಲದಿದ್ದರೂ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ಅಲ್ಪಸಂಖ್ಯಾತರ ಸಂಘಗಳಿಗೂ ಆಡಳಿತಾಧಿಕಾರಿ ನೇಮಕ ಸಂಬಂಧ ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರ ಕಲಂ 27(ಎ)ಗೆ ತಿದ್ದುಪಡಿ ವಿಧೇಯಕಕ್ಕೆ ಇನ್ನೂ ರಾಷ್ಟ್ರಪತಿಗಳ ಅನುಮೋದನೆ ದೊರಕದಿದ್ದರೂ ಸಹಕಾರ ...

ಬಿಎಂಎಸ್‌ ಟ್ರಸ್ಟ್‌ ಜಮೀನುಗಳ ದಾಖಲೆ ನೈಜತೆ ಪರಿಶೀಲನೆ; 2 ತಿಂಗಳಾದರೂ ಪಾಲನೆಯಾಗದ ನಿರ್ದೇಶನ

ಬೆಂಗಳೂರು; ಆವಲಹಳ್ಳಿ, ಯಲಹಂಕ ಮತ್ತು ಬಸವನಗುಡಿಯಲ್ಲಿ ಬಿಎಂಎಸ್‌ ಎಜುಕೇಷನಲ್‌ ಟ್ರಸ್ಟ್‌ ಹೊಂದಿರುವ ಜಮೀನುಗಳ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡಬೇಕು ಎಂದು ಕಂದಾಯ ಇಲಾಖೆಯು ನೀಡಿದ್ದ ನಿರ್ದೇಶನವನ್ನು ...

ಬಿಎಂಎಸ್‌ ಖಾಸಗಿ ವಿವಿ; ಮಸೂದೆ ಹಿಂದೆ ನೀತಿ ಭ್ರಷ್ಟಾಚಾರ ಆರೋಪ 3 ತಿಂಗಳಾದರೂ ನಡೆಯದ ಲೋಕಾ ವಿಚಾರಣೆ

ಬೆಂಗಳೂರು; ಅಂದಾಜು 2,000 ಕೋಟಿಗೂ ಹೆಚ್ಚು ಸಂಪತ್ತು ಹೊಂದಿರುವ ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಾತಿಯ ...

Page 2 of 3 1 2 3