Tag: ದೇವನೂರು

ಬದಲಿ ನಿವೇಶನ; ಸರ್ಕಾರದ ಅನುಮೋದನೆಯಿಲ್ಲದೇ ಅನಗತ್ಯ ನಿರ್ಣಯ, ಪದೇಪದೇ ನಿಯಮಗಳ ಉಲ್ಲಂಘನೆ

ಬೆಂಗಳೂರು; ಬದಲಿ ನಿವೇಶನ ಮಂಜೂರಾತಿಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿಯಮ 16 (1)ನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಪದೇ ಪದೇ  ಉಲ್ಲಂಘಿಸಿತ್ತು. ಅಲ್ಲದೇ ...

ಸಿಎಂ ಪತ್ನಿಗೆ ಬದಲಿ ನಿವೇಶನ; ಕಾಂಗ್ರೆಸ್‌ ಸಂಸದ ಕುಮಾರ್‍‌ ನಾಯಕ್‌ ಕರ್ತವ್ಯಲೋಪ ಸಾಬೀತುಪಡಿಸಿದ ತನಿಖಾ ತಂಡ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದುನ ಬಿ ಎಂ ಮಲ್ಲಿಕಾರ್ಜುನ ಸ್ವಾಮಿ ಅವರ ಹೆಸರಿನಲ್ಲಿತ್ತು ಎಂದು ಹೇಳಲಾಗಿರುವ ಜಮೀನಿಗೆ ಭೇಟಿ ನೀಡದೇ ಸ್ಥಳ ತನಿಖಾ ವರದಿ ಮತ್ತು ...

ಬದಲಿ ನಿವೇಶನ; ದೇವನೂರು 3ನೇ ಹಂತ ಲೇಔಟ್‌ನಲ್ಲಿ 370 ನಿವೇಶನ ಲಭ್ಯವಿದ್ದ ದಾಖಲೆ ಬಹಿರಂಗ, ಸುಳ್ಳು ಹೇಳಿದ್ದರೇ?

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ದೇವನೂರು ಮೂರನೇ ಹಂತದಲ್ಲಿ ನಿವೇಶನಗಳು ಲಭ್ಯವಿದ್ದರೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸಮಾನಾಂತರ ಬಡಾವಣೆಯಲ್ಲಿ ನಿವೇಶನಗಳನ್ನು ನೀಡಲಾಗಿತ್ತು! ...

ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ; ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಹಲವರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿನ ಅಕ್ರಮ ಪ್ರಕರಣವು ವಿಧಾನಸಭೆ ಅಧಿವೇಶನದಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ...

ದೇವನೂರಿನಲ್ಲಿ ಬದಲಿ ನಿವೇಶನ; ಮಾಜಿ ಶಾಸಕ ನಾಗೇಂದ್ರ ಹೆಸರು ತಳಕು, ಟಿಪ್ಪಣಿ ಹಾಳೆ ಬಯಲು

ಬೆಂಗಳೂರು;  ಮೈಸೂರು ತಾಲೂಕು ಕಸಬಾ ಹೋಬಳಿ ದೇವನೂರು  ಗ್ರಾಮದ ಸರ್ವೇ ನಂಬರ್‍‌ 81/1ರಲ್ಲಿದ್ದ 1.21 ಎಕರೆ ವಿಸ್ತೀರ್ಣದ  ಜಮೀನಿಗೆ ಪರ್ಯಾವಾಗಿ ಬದಲಿ ನಿವೇಶನ ಹಂಚಿಕೆ ಕೋರಿಕೆಯ ವಿಷಯವನ್ನು ...

ಜೆಎಸ್‌ಎಸ್‌ ಹೌಸಿಂಗ್‌ ಸೊಸೈಟಿಗೆ ಬದಲಿ ಜಾಗ; 20 ವರ್ಷ ಬಾಕಿ ಇದ್ದ ಪ್ರಸ್ತಾವನೆಗೆ ಅಸ್ತು, ನಿಯಮಮೀರಿ ಮಂಜೂರು

ಬೆಂಗಳೂರು; ಪ್ರಾಧಿಕಾರದಿಂದ ಭೂ ಸ್ವಾಧೀನಪಡಿಸಿಕೊಂಡು ಬಡಾವಣೆ, ವರ್ತುಲ ರಸ್ತೆ ರಚಿಸಿ ಅಭಿವೃದ್ಧಿಪಡಿಸಿದ ಪ್ರಕರಣಗಳಲ್ಲಿ ಬದಲಿ ಜಮೀನು ನೀಡಲು ಅವಕಾಶವಿರದೇ ಇದ್ದರೂ ಜೆಎಸ್‌ಎಸ್‌ ಮಹಾವಿದ್ಯಾಪೀಠ ನೌಕರರ ಗೃಹ ನಿರ್ಮಾಣ ...

ಜ್ಞಾನಗಂಗಾ ಸೊಸೈಟಿಗೆ 848 ನಿವೇಶನ; ನ್ಯಾಯಾಲಯದ ಪ್ರಕರಣಗಳನ್ನೇ ಮರೆಮಾಚಿದ್ದ ಮೂಡಾ?

ಬೆಂಗಳೂರು; ಮೈಸೂರಿನ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಮೂಡಾವು ನಿಯಮಬಾಹಿರವಾಗಿ ಬಡಾವಣೆ ಹಂಚಿಕೆ ಮಾಡಿ ಅಕ್ರಮವೆಸಗಿರುವುದನ್ನು ತಾಂತ್ರಿಕ ಸಮಿತಿಯು ಬಯಲು ಮಾಡಿದೆ.   ಈ ಸಂಘಕ್ಕೆ ...