Tag: ನಗರಾಭಿವೃದ್ದಿ ಇಲಾಖೆ

ಇಲಾಖೆ ಹಂತದಲ್ಲೇ 31,308 ಕಡತಗಳು ವಿಲೇವಾರಿಗೆ ಬಾಕಿ; ಸಿಎಂ ಸೂಚನೆಗೂ ಕಿಮ್ಮತ್ತಿಲ್ಲ

ಬೆಂಗಳೂರು; ಕಡತ ವಿಲೇವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದೆಷ್ಟೇ ಗಡುವು ನೀಡಿ ಎಚ್ಚರಿಕೆ ನೀಡಿದ್ದರೂ 2021ರ ಅಕ್ಟೋಬರ್‌ 25ರ ಅಂತ್ಯಕ್ಕೆ ಒಟ್ಟು 31,308 ಕಡತಗಳು ವಿಲೇವಾರಿಗೆ ಬಾಕಿ ಉಳಿದಿವೆ. ...

ಹಣಕಾಸು ಖಾತೆಗಳಲ್ಲಿ ಅಪರಾತಪರಾ; ಒಳಚರಂಡಿ ಮಂಡಳಿಯಲ್ಲಿ 30 ಕೋಟಿ ವ್ಯತ್ಯಾಸ

ಬೆಂಗಳೂರು; ಬೆಂಗಳೂರು ಜಲ ಮಂಡಳಿ ಸೇರಿದಂತೆ ಹಲವು ನಿಗಮ ಮಂಡಳಿಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಕೋಟ್ಯಂತರ ಸಾಲದ ಮೊತ್ತಕ್ಕೂ ಮಂಡಳಿಗಳ ಹಣಕಾಸಿನ ಲೆಕ್ಕದ ಖಾತೆಯಲ್ಲಿರುವ ಮೊತ್ತದ ಮಧ್ಯೆ ಭಾರೀ ...

3,140 ಕೋಟಿ ಉಳಿತಾಯದ ಲೆಕ್ಕಾಚಾರ; ರಾಜ್ಯ ಯೋಜನೆಗಳು ಕೇಂದ್ರದೊಂದಿಗೆ ವಿಲೀನ?

ಬೆಂಗಳೂರು; ಅನುತ್ಪಾದಕ ವೆಚ್ಚಗಳನ್ನು ಕಡಿತಗೊಳಿಸಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ರಾಜ್ಯ ವಲಯದ ಯೋಜನೆಗಳನ್ನು ಕೇಂದ್ರ ಪುರಸ್ಕೃತ ಯೋಜನೆಗಳೊಂದಿಗೆ ಸಮೀಕರಿಸಲು ತಯಾರಿ ನಡೆಸಿದೆ. ಒಂದೇ ರೀತಿಯ ...

‘ದಿ ಫೈಲ್‌’ ವರದಿ; ಇಸ್ಕಾನ್‌-ಟಚ್‌ಸ್ಟೋನ್‌ ಫೌಂಡೇ‍ಷನ್‌ ಪ್ರಸ್ತಾವನೆ ತಳ್ಳಿ ಹಾಕಿದ ಆರ್ಥಿಕ ಇಲಾಖೆ

ಬೆಂಗಳೂರು; ಟೆಂಡರ್‌ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್‌ ಸ್ಟೋನ್‌ ಫೌಂಡೇ‍ಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಸಿದ್ದ ಯತ್ನವನ್ನು 'ದಿ ಫೈಲ್‌' ಹೊರಗೆಡವುತ್ತಿದ್ದಂತೆ ಆರ್ಥಿಕ ...