Tag: ನಗರಾಭಿವೃದ್ಧಿ ಇಲಾಖೆ

ಅಧಿಕಾರಿಗಳ ಲೋಪಕ್ಕೆ ಆಸ್ತಿ ಮಾಲೀಕರಿಗೆ ಬರೆ; ತಪ್ಪಾಗಿ ವಲಯ ವರ್ಗೀಕರಣ, 240 ಕೋಟಿ ಸಂಗ್ರಹಕ್ಕೆ ಆದೇಶ

ಬೆಂಗಳೂರು; ಬಿಬಿಎಂಪಿಯ ಹಿಂದಿನ ಆಯುಕ್ತರಾದಿಯಾಗಿ ಕಂದಾಯ ಅಧಿಕಾರಿಗಳು ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಡಿಯಲ್ಲಿ ವಲಯ ವರ್ಗೀಕರಣವನ್ನು ತಪ್ಪಾಗಿ ನಮೂದಿಸಿದ್ದರಿಂದಾಗಿ ಉಂಟಾಗಿರುವ ವ್ಯತ್ಯಾಸದ ಮೊತ್ತವನ್ನು   240 ಕೋಟಿ ...

ಆದಾಯಕ್ಕಿಂತ ಶೇ. 207.11ರಷ್ಟು ಹೆಚ್ಚು ಆಸ್ತಿ ಹೊಂದಿರುವ ಆರೋಪಿತ ಅಧಿಕಾರಿ, ಡಿಕೆಶಿಗೆ ತಾಂತ್ರಿಕ ಸಲಹೆಗಾರ

ಬೆಂಗಳೂರು; ಆದಾಯಕ್ಕಿಂತ ಶೇಕಡ 207.11ರಷ್ಟು ಹೆಚ್ಚು ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾಗಿ ಸೇವೆಯಿಂದ ಅಮಾನತುಗೊಂಡಿದ್ದ ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್‌ (ಯೋಜನೆ-ಕೇಂದ್ರ) ...

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಿಂಗಳೊಳಗೇ ಜಾತಿ ದೌರ್ಜನ್ಯ ಆರೋಪ; ಆಯೋಗಕ್ಕೆ ಮೊರೆ ಇಟ್ಟ ದಲಿತ ಅಧಿಕಾರಿ

ಬೆಂಗಳೂರು; ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರಗಳ ಸೇವೆಗಳ ಶಾಖೆಯಿಂದ ದಿಢೀರ್‍‌ ಎಂದು ಎತ್ತಂಗಡಿಗೊಳಗಾಗಿದ್ದ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಅಧಿಕಾರಿ ಇದೀಗ ಸಾಮಾಜಿಕ ...

ದ್ವೇಷ ಬಿತ್ತನೆ, ಭ್ರಷ್ಟಾಚಾರದಲ್ಲಿ ಮುಳುಗಿದ ಆಡಳಿತ; 2.17 ಲಕ್ಷ ಕಡತಗಳ ಬಾಕಿ ಉಳಿಸಿದ ಅಧಿಕಾರಶಾಹಿ

ಬೆಂಗಳೂರು; ಕಡತ ವಿಲೇವಾರಿ ವಿಳಂಬದ ಹಿಂದೆ ಭ್ರಷ್ಟಾಚಾರವಿದೆ. ಉದ್ದೇಶಪೂರ್ವಕವಾಗಿ ಕಡತಗಳನ್ನು ಸಚಿವಾಲಯಗಳಲ್ಲಿ ಉಳಿಸಿಕೊಳ್ಳಲಾಗಿದೆ. ಅಭಿವೃದ್ಧಿ ಮಾಯವಾಗಿದೆ, ವರ್ಗಾವಣೆ ದಂಧೆ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬ ಗುರುತರವಾದ ಆರೋಪಗಳು ...

ಇಂಜನಿಯರ್‌ಗಳ ಮುಂಬಡ್ತಿಗೂ ಲಂಚ; ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು

ಬೆಂಗಳೂರು; ಕಾಮಗಾರಿ ಬಾಕಿ ಮೊತ್ತ ಬಿಡುಗಡೆಗೆ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂದು ಸಚಿವ ಕೆ ಎಸ್‌ ಈಶ್ವರಪ್ಪ ಅವರ ವಿರುದ್ಧ ಗುರುತರವಾದ ಆರೋಪ ಕೇಳಿ ಬಂದ ...

ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ ಬದಲಿಸಿ ಇಸ್ಕಾನ್‌ಗೆ ಹಿಂಬಾಗಿಲಲ್ಲಿ ರತ್ನಗಂಬಳಿ

ಬೆಂಗಳೂರು: ಟೆಂಡರ್‌ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್‌ ಸ್ಟೋನ್‌ ಫೌಂಡೇ‍ಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಗೆ ಆರ್ಥಿಕ ಇಲಾಖೆಯು ಆಕ್ಷೇಪಿಸಿದ್ದರೂ ನಗರಾಭಿವೃದ್ದಿ ಇಲಾಖೆಯ ...

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ...

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ...

ತಾರತಮ್ಯಕ್ಕೆ ‘ಮುನಿ’ದ ಶಾಸಕರು; 8,105 ಕೋಟಿ ಬಿಲ್‌ನಲ್ಲಿ ಒಡಕು ತಂದಿಟ್ಟ ಅಧಿಕಾರಶಾಹಿ

ಬೆಂಗಳೂರು; ನವ ನಗರೋತ್ಥಾನ ಯೋಜನೆಯಡಿಯಲ್ಲಿ ಕಳೆದ 3 ವರ್ಷದ ಹಿಂದೆಯೇ ಅನುಮೋದನೆಯಾಗಿರುವ 8,015 ಕೋಟಿ ಮೊತ್ತದ ಬೃಹತ್‌ ಕಾಮಗಾರಿಗಳ ಸಂಬಂಧ ಗುತ್ತಿಗೆದಾರರಿಗೆ ಸರ್ಕಾರವು ಅನುದಾನ ಬಿಡುಗಡೆ ಮಾಡುತ್ತಿದ್ದರೂ ...

ಜಗಜ್ಯೋತಿ ಬಸವಣ್ಣ ಹೆಸರು ನಾಮಕರಣ; ಬಿಬಿಎಂಪಿ ಕೌನ್ಸಿಲ್‌ ನಿರ್ಣಯ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್‌ವೊಂದರ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಹೆಸರನ್ನು ನಾಮಕರಣ ಮಾಡಲು ಬಿಬಿಎಂಪಿ ಕೈಗೊಂಡಿದ್ದ ನಿರ್ಣಯವನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದುಗೊಳಿಸಿದೆ. ...

Page 1 of 2 1 2