ಸಿದ್ದುಗಿಂತಲೂ ಬಿಎಸ್‌ವೈ ಅವಧಿಯಲ್ಲೇ ಶೇ.75ರಷ್ಟು ಬಡ್ಡಿ ಪಾವತಿ; ಸಹಾಯಧನ ವೆಚ್ಚ ಸ್ಥಿರತೆ ಹೆಚ್ಚಳ
ಬೆಂಗಳೂರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ (2015-16) ಪಡೆದಿದ್ದ ವಿವಿಧ ರೂಪದ ಸಾಲಗಳಿಗೆ ಮಾಡುತ್ತಿದ್ದ ಬಡ್ಡಿ ಪಾವತಿ ಮೊತ್ತವು ಬಿಜೆಪಿ ಸರ್ಕಾರದ (2019-20)ರಲ್ಲಿ ಶೇ.75ರಷ್ಟು ಹೆಚ್ಚಾಗಿತ್ತು. ಅದೇ ...

