ಕಲ್ಲಿದ್ದಲು ಹರಾಜು; ಪಶ್ಚಿಮ ಬಂಗಾಳಕ್ಕೆ ನಿರ್ಬಂಧ, ಕಾರ್ಪೋರೇಟ್ ಕಂಪನಿಗಳಿಗೆ ಲಾಭ
ನವದೆಹಲಿ: ಕಲ್ಲಿದ್ದಲು ಹರಾಜಿಗೆ ಸಂಬಂಧಿಸಿದಂತೆ ಕರೆದಿದ್ದ ಟೆಂಡರ್‍ನಲ್ಲಿ ಭಾಗವಹಿಸಿದ್ದ ಪಶ್ಚಿಮ ಬಂಗಾಳದ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಕೇಂದ್ರ ಸರ್ಕಾರವು ಅನರ್ಹಗೊಳಿಸಿತ್ತು. ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ...



