ಮುಸ್ಲಿಂರಿಗೆ ಶೇ.10ರಷ್ಟು ಮೀಸಲಾತಿ ಕೋರಿಕೆ; ಪರಿಶೀಲಿಸಿ ಕ್ರಮಕ್ಕೆ ಸಚಿವರ ನಿರ್ದೇಶನ, ಪ್ರತಿಪಕ್ಷಕ್ಕೆ ಮತ್ತೊಂದು ಅಸ್ತ್ರ?
ಬೆಂಗಳೂರು; ಮುಸ್ಲಿಂ ಸಮುದಾಯಕ್ಕಿದ್ದ 2 ಬಿ ಮೀಸಲಾತಿಯನ್ನು ಶೇ. 10ಕ್ಕೆ ಹೆಚ್ಚಿಸಬೇಕು ಎಂದು ಸಲ್ಲಿಕೆಯಾಗಿದ್ದ ಕೋರಿಕೆಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ...




