ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹೆಸರು ಬಳಕೆ; ಗುತ್ತಿಗೆ, ಬಾಕಿ ಬಿಲ್ ಬಿಡುಗಡೆಗೆ 1 ಕೋಟಿ ವಸೂಲು
ಬೆಂಗಳೂರು; ಕಾಮಗಾರಿ ಗುತ್ತಿಗೆ ಹಾಗೂ ಬಾಕಿ ಇರುವ ಬಿಲ್‌ಗಳ ಮೊತ್ತವನ್ನು ಬಿಡುಗಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ...

