ಮಾತಾಡ್ ಮಾತಾಡ್ ಕನ್ನಡ ಅಭಿಯಾನಕ್ಕೆ ಆಸಕ್ತಿ, ಕನ್ನಡ ಶಾಲೆಗಳಿಗೆ ಹುದ್ದೆ ಮಂಜೂರಾತಿಗೆ ನಿರಾಸಕ್ತಿ
ಬೆಂಗಳೂರು; ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಆರಂಭಿಸಿ ಭರ್ಜರಿ ಪ್ರಚಾರ ಪಡೆದಿರುವ ರಾಜ್ಯ ಬಿಜೆಪಿ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ...

