ದಿವ್ಯಾ ಹಾಗರಗಿ ತಲೆಮರೆಸಿಕೊಳ್ಳಲು ನೆರವು ಸಿಕ್ಕಿದ್ದರ ಹಿಂದಿನ ರಹಸ್ಯ ಬಯಲು; ಮರಳು ಗಣಿಗಾರಿಕೆ ನಂಟು!
ಬೆಂಗಳೂರು; ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ನಡೆದಿರುವ ಹಗರಣದ ಸೂತ್ರಧಾರರೊಲ್ಲಬ್ಬರಾದ ಕಲಬುರ್ಗಿಯ ಜ್ಞಾನ ಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಕಾರ್ಯದರ್ಶಿ ದಿವ್ಯಾ ಹಾಗರಗಿ ಅವರು ಮರಳು ಗಣಿಗಾರಿಕೆ, ...


