ಕರಾವಳಿ ನಿಯಂತ್ರಣ ವಲಯದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಶೇಖರಣೆ; ಸಲ್ಲಿಕೆಯಾಗದ ವರದಿ
ಬೆಂಗಳೂರು; ಕರಾವಳಿ ನಿಯಂತ್ರಣ ವಲಯದಲ್ಲಿ ಕಾರ್ಬನ್ ಬ್ಲ್ಯಾಕ್ ಫೀಡ್ ಸ್ಟಾಕ್ ಮತ್ತು ಎನ್-ಪ್ಯಾರಾಫಿನ್ ಉತ್ಪನ್ನಗಳನ್ನು ಶೇಖರಣೆ ಮಾಡಲು ವಿಧಿಸಿರುವ ನಿರ್ಬಂಧ ತೆರವುಗೊಳಿಸುವ ಸಂಬಂಧ ಪ್ರಾದೇಶಿಕ ನಿರ್ದೇಶಕರುಗಳು ಏಳೆಂಟು ...


