ವಿಕ್ರಂ ಸಿಂಹ ವಿರುದ್ಧ ಪ್ರಕರಣ; ಮಹಜರ್ ವರದಿಯನ್ನೇ ತಿರಸ್ಕರಿಸಿದ್ದ ಅರಣ್ಯ ಇಲಾಖೆ,ತಹಶೀಲ್ದಾರ್ ಪತ್ರ ಬಹಿರಂಗ
ಬೆಂಗಳೂರು; ಬೇಲೂರು ತಾಲೂಕಿನ ನಂದಗೋಡನಹಳ್ಳಿಯಲ್ಲಿ ಪೂರ್ವಾನುಮತಿ ಇಲ್ಲದೆಯೇ ಕಾಡಜಾತಿ ಮತ್ತುಮನ್ನಾ ಜಾತಿಗೆ ಸೇರಿದ ಮರಗಳನ್ನು ಕಟಾವು ಮಾಡಿರುವ ಸಂಬಂಧ ತಹಶೀಲ್ದಾರ್ ನೇತೃತ್ವದ ತನಿಖಾ ತಂಡವು ನೀಡಿದ್ದ ಮಹಜರು ...

