ಸರ್ಕಾರಿ ಶಾಲೆಗಳ ದತ್ತು; ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ನೆಪ ಮುಂದಿರಿಸಿದ ಕಾಂಗ್ರೆಸ್ ಸರ್ಕಾರ
ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳಿಗೆ ದತ್ತು ನೀಡುವ ಪ್ರಸ್ತಾವನೆ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ಮತ್ತು ...





