Tag: ಪ್ರೌಢಶಿಕ್ಷಣ

ಶೇ.50ರ ಗಡಿಯನ್ನೂ  ದಾಟದ 30 ಇಲಾಖೆ, ತೆವಳಿವೆ ಜನಕಲ್ಯಾಣ ಯೋಜನೆಗಳು; ಪ್ರಚಾರಕ್ಕಷ್ಟೇ ಸೀಮಿತ

ಮೈಗಳ್ಳತನ, ಇಚ್ಛಾಶಕ್ತಿ ಕೊರತೆ, ನಿಷ್ಕ್ರೀಯತೆ; ವಿಶೇ‍ಷ ಅಭಿವೃದ್ಧಿ ಯೋಜನೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ

ಬೆಂಗಳೂರು; ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ 2022-23ನೇ ಸಾಲಿನ ಆಯವ್ಯಯದಲ್ಲಿ ಒಟ್ಟು 3,426.37 ಕೋಟಿ ರು. ಘೋಷಿಸಿ ಬೀಗಿದ್ದ ರಾಜ್ಯ ಬಿಜೆಪಿ ಸರ್ಕಾರವು 2023ರ ಜನವರಿ 20ರ ಅಂತ್ಯಕ್ಕೆ ...

ಖಾಸಗಿ ಶಾಲೆಗಳಿಗೆ ಆರ್‌ಟಿಇ ಶುಲ್ಕ ಮರುಪಾವತಿ; ಕೋವಿಡ್‌ ವಿಶೇಷ ಪರಿಹಾರ ನಿಧಿಗೆ ಕೈ ಹಾಕಿದ ಸರ್ಕಾರ

ಬೆಂಗಳೂರು; ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಶುಲ್ಕ ಮರುಪಾವತಿಸಲು ರಾಜ್ಯ ಸರ್ಕಾರವು ಇದೀಗ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆಂದು ಮೀಸಲಿರಿಸಿದ್ದ ...

ಶಾಲಾರಂಭಕ್ಕೆ ಐದೇ ಐದು ದಿನ ಬಾಕಿ; ವಿದ್ಯಾರ್ಥಿಗಳಿಗೆ ದೊರಕದ ಸಮವಸ್ತ್ರ, ಟೆಂಡರ್‌ನಲ್ಲೇ ಕಾಲಹರಣ

ಬೆಂಗಳೂರು; ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸಲು ಅತ್ಯಾಸಕ್ತಿ ವಹಿಸಿದ್ದ ರಾಜ್ಯ ಸರ್ಕಾರವು 2022-23ನೇ ಶೈಕ್ಷಣಿಕ ವರ್ಷವು ಆರಂಭವಾಗಲು ಇನ್ನು ಐದು ದಿನಗಳು ಬಾಕಿ ಇದ್ದರೂ ...

ಸರ್ಕಾರಿ ಆದೇಶಕ್ಕೆ ವ್ಯತಿರಿಕ್ತವಾಗಿ ಸುತ್ತೋಲೆ, ಜ್ಞಾಪನ ಪತ್ರ ಹೊರಡಿಸಲು ಸರ್ಕಾರದಿಂದಲೇ ಪರವಾನಿಗೆ!

ಬೆಂಗಳೂರು; ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಅವರು ಶೈಕ್ಷಣಿಕ ವಿಚಾರಗಳಿಗಿಂತಲೂ ಧಾರ್ಮಿಕ ವಿಚಾರಗಳಲ್ಲಿಯೇ ಹೆಚ್ಚು ತೊಡಗಿಸಿಕೊಂಡಿದ್ದರೇ ಇತ್ತ ಇಲಾಖೆಯ ಅಧಿಕಾರಿಗಳು ಸರ್ಕಾರಿ ಆದೇಶಕ್ಕೆ ...

ಪಠ್ಯ ಪರಿಷ್ಕರಣೆ ಪರಿಣಾಮ ; 2.5 ಕೋಟಿ ನಷ್ಟ, ಮುದ್ರಿತ 6.76 ಲಕ್ಷ ಪುಸ್ತಕಗಳು ಅನುಪಯುಕ್ತ, ಹರಾಜಿಗೂ ನಕಾರ

ಬೆಂಗಳೂರು; ಆರರಿಂದ ಹತ್ತನೇ ತರಗತಿ ಸಮಾಜ ವಿಜ್ಞಾನದ ವಿಷಯದ ಪಠ್ಯಪುಸ್ತಕಗಳನ್ನು ಹಠಕ್ಕೆ ಬಿದ್ದು ಪರಿಷ್ಕರಿಸಿರುವುದರ ಪರಿಣಾಮ 2.5 ಕೋಟಿ ರು. ನಷ್ಟವಾಗಿದೆ. ಈ ಬಗ್ಗೆ ಆರ್ಥಿಕ ಇಲಾಖೆ ...

ಮಾತಾಡ್‌ ಮಾತಾಡ್‌ ಕನ್ನಡ ಅಭಿಯಾನಕ್ಕೆ ಆಸಕ್ತಿ, ಕನ್ನಡ ಶಾಲೆಗಳಿಗೆ ಹುದ್ದೆ ಮಂಜೂರಾತಿಗೆ ನಿರಾಸಕ್ತಿ

ಬೆಂಗಳೂರು; ಮಾತಾಡ್‌ ಮಾತಾಡ್‌ ಕನ್ನಡ ಅಭಿಯಾನ ಆರಂಭಿಸಿ ಭರ್ಜರಿ ಪ್ರಚಾರ ಪಡೆದಿರುವ ರಾಜ್ಯ ಬಿಜೆಪಿ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ...

ಸ್ವಜಾತಿ ಅಧಿಕಾರಿಗೆ ಮಣೆ; ಡಿಡಿಪಿಐ ವರ್ಗಾವಣೆಯಾಗದಂತೆ ಲಿಂಗಾಯತ ಶಾಸಕರ ಲಾಬಿ

ಬೆಂಗಳೂರು; ಬಡ್ತಿ ಮತ್ತು ವರ್ಗಾವಣೆ ಪ್ರಕ್ರಿಯೆಯಲ್ಲಿ ಸ್ವಜನಪಕ್ಷಪಾತವೂ ಸೇರಿಂತೆ ಹಲವು ರೀತಿಯ ಅಕ್ರಮಗಳನ್ನು ಎಸಗಿದ್ದಾರೆ ಎಂಬ ಆರೋಪಗಳಿಗೆ ಗುರಿಯಾಗಿರುವ ದಾವಣಗೆರೆ ಜಿಲ್ಲಾ ಡಿಡಿಪಿಐ ಪರಮೇಶ್ವರಪ್ಪ ಅವರ ಸೇವೆಯನ್ನು ...