ಹಳಿ ತಪ್ಪಿದ ಪರಿಷತ್ ಆಡಳಿತ; ಅಧಿಕಾರಿಗಳು ಸಿ ಸಿ ಕ್ಯಾಮರಾಗಳನ್ನು ಹಾಳುಗೆಡವಿದರೇ?
ಬೆಂಗಳೂರು: ವಿಧಾನಪರಿಷತ್ ಸಚಿವಾಲಯದ ಶಾಖೆಗಳಲ್ಲಿ ಅಳವಡಿಸಿರುವ ಸಿ ಸಿ ಕ್ಯಾಮರಾಗಳನ್ನು ಕೆಲ ಅಧಿಕಾರಿ, ಸಿಬ್ಬಂದಿಯೇ ಹಾಳುಗೆಡುವುತ್ತಿದ್ದಾರೆ. ಅಲ್ಲದೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಕೆಲ ಅಧಿಕಾರಿ, ಸಿಬ್ಬಂದಿಯಲ್ಲಿ ...


