ವಿಧಾನಸೌಧದಲ್ಲಿ ಸಿಎಂ ಸೇರಿ ಗಣ್ಯವ್ಯಕ್ತಿಗಳ ಭದ್ರತೆಗೆ ಧಕ್ಕೆ, ಮಾಹಿತಿ ಸೋರಿಕೆ; ಮಾಧ್ಯಮಗಳಿಗೆ ನಿಯಂತ್ರಣ?
ಬೆಂಗಳೂರು; ವಿಧಾನಸೌಧದ ಒಳಗೆ ಪ್ರವೇಶಿಸುವ ಮುಖ್ಯಮಂತ್ರಿ, ಸಚಿವರು ಮತ್ತಿತರಿಂದ ಮಾಧ್ಯಮಗಳ ಪ್ರತಿನಿಧಿಗಳು 'ಬೈಟ್' ಪಡೆಯುವ ಸಂದರ್ಭದಲ್ಲಿ ಗಣ್ಯ ವ್ಯಕ್ತಿಗಳ ಭದ್ರತೆಗೆ ಧಕ್ಕೆ ಉಂಟಾಗುತ್ತಿದೆ. ಮತ್ತು ಮಾಹಿತಿ ಸೋರಿಕೆ ...


