Tag: ಬಾಕಿ ಉಳಿದ ಅನುದಾನ

2022-23ನೇ ಬಜೆಟ್; ಆರ್ಥಿಕ ವರ್ಷಾಂತ್ಯದಲ್ಲಿದ್ದರೂ 79,255 ಕೋಟಿ ರು. ವೆಚ್ಚವೇ ಆಗಿಲ್ಲ

ಬೆಂಗಳೂರು; ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಬೈಸಿಕಲ್‌ ಒದಗಿಸಲು ಹಣವಿಲ್ಲವೆಂದು ಕೈಚೆಲ್ಲುತ್ತಿರುವ ಹೊತ್ತಿನಲ್ಲೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಫೆಬ್ರುವರಿ ಅಂತ್ಯಗೊಂಡರೂ ...