Tag: ಬಾಕಿ ಸಾಲ

ಕೇಂದ್ರ ತೆರಿಗೆ ವರ್ಗಾವಣೆ ಕುಸಿತ, ಸಹಾಯಧನ ಹೆಚ್ಚಳ, ಬಡ್ಡಿ ಪಾವತಿ ಹೊರೆ; ರಾಜ್ಯ ಹಣಕಾಸು ದುರ್ಬಲ

ಬೆಂಗಳೂರು; ಕೇಂದ್ರದ ತೆರಿಗೆಗಳ ಪಾಲು ಕಡಿಮೆಯಾಗುತ್ತಿರುವುದು, ಕೇಂದ್ರದ ತೆರಿಗೆ ವರ್ಗಾವಣೆಯಲ್ಲಿನ ಕುಸಿತ, ಬಳಕೆದಾರ ಚೇತರಿಸಿಕೊಳ್ಳದ ಶುಲ್ಕದಲ್ಲಿ ಸಹಾಯಧನ ಹೆಚ್ಚುತ್ತಿರುವುದು, ಹೆಚ್ಚುತ್ತಿರುವ ಬಾಕಿ ಸಾಲ, ಬಡ್ಡಿ ಪಾವತಿ ಹೊರೆಯಲ್ಲಿನ ...