ಕೇತಗಾನಹಳ್ಳಿ ಭೂ ಅಕ್ರಮ; ಎಸ್‌ಐಟಿ ಕೈ ಸೇರಿದ ಹೊಸ ಸರ್ವೆ ವರದಿ, 5.25 ಎಕರೆ ಒತ್ತುವರಿಯಾಗಿದೆಯೇ?
ಬೆಂಗಳೂರು; ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ವಿವಿಧ ಸರ್ವೆ ನಂಬರ್‍ಗಳಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತಿತರರು ಅಕ್ರಮ ಮತ್ತು ಕಾನೂನುಬಾಹಿರವಾಗಿ ಜಮೀನು ಹೊಂದಿದ್ದಾರೆ ...



