Tag: ಬಿ ವೀರಪ್ಪ

ಲೋಕಾಯುಕ್ತರೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣದ ಆರೋಪಿಗಳ ಬೆನ್ನೆತ್ತಿದ್ದ ಆರೋಪಿ ನಿಂಗಪ್ಪ?

ಬೆಂಗಳೂರು;   ಲೋಕಾಯುಕ್ತ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಎಂಬ  ಆರೋಪಕ್ಕೆ ಗುರಿಯಾಗಿ ಬಂಧನದಲ್ಲಿರುವ ಆರೋಪಿ ನಿಂಗಪ್ಪನಿಗೆ, ಲೋಕಾಯುಕ್ತರೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣಗಳೇ ಹಣ ವಸೂಲಿಯ ಮೂಲವಾಗಿತ್ತು!   ...

ನ್ಯಾಯಾಧೀಶರ ಒತ್ತಡಕ್ಕೆ ಮಣಿದ ಸಿಎಂ; ಬೊಕ್ಕಸಕ್ಕೆ 637 ಕೋಟಿ ನಷ್ಟ ಸಂಭವಿಸಲು ಕಾರಣರಾದರೇ?

ಬೆಂಗಳೂರು; ಸಂಚಾರ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ  ಇ-ಚಲನ್‌ ಮೂಲಕ ವಿಧಿಸಿದ ದಂಡದ ಮೊತ್ತ ಪಾವತಿಸಲು ನೀಡಿದ್ದ ರಿಯಾಯಿತಿ ವಿಸ್ತರಣೆಗೆ  ಆರ್ಥಿಕ ಇಲಾಖೆ ಒಪ್ಪದಿದ್ದರೂ ಮುಖ್ಯ ನ್ಯಾಯಾಧೀಶರ ಒತ್ತಾಯಕ್ಕೆ ಮಣಿದು ...

ಮರಣ ಪರಿಹಾರ, ನಿವೃತ್ತಿ ಸಹಾಯಧನ; ಕಾನೂನು ಇಲಾಖೆ ಪ್ರಸ್ತಾವ ತಿರಸ್ಕೃತ, ವಕೀಲರುಗಳಿಗೆ ಕೈಕೊಟ್ಟ ಸರ್ಕಾರ

ಬೆಂಗಳೂರು; ವಕೀಲರುಗಳಿಗೆ ಮರಣ ಪರಿಹಾರ, ನಿವೃತ್ತಿ ಸಹಾಯ ಧನ ಪಾವತಿ, ವಕೀಲರ ಭವನಗಳ  ಮೂಲಭೂತ ಸೌಕರ್ಯಗಳಿಗೆ ಸಹಾಯಾನುದಾನ ಒದಗಿಸಲು ಆರ್ಥಿಕ ಇಲಾಖೆಯು ಅಸಮ್ಮತಿ ತೋರಿರುವುದು ಇದೀಗ ಬಹಿರಂಗವಾಗಿದೆ. ...

ರಾಜ್ಯದ 974 ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯಗಳೇ ಇಲ್ಲ; ಗ್ರಾಮ ವಾಸ್ತವ್ಯದ ಬಳಿಕವೂ ಬದಲಾಗದ ಪರಿಸ್ಥಿತಿ

ಬೆಂಗಳೂರು; ರಾಜ್ಯದ 31 ಜಿಲ್ಲೆಗಳಲ್ಲಿನ 21, 388 ಗ್ರಾಮಗಳ ಪೈಕಿ ಇನ್ನೂ  974 ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯಗಳೇ ಇಲ್ಲ!   ‘ಸ್ಮಶಾನ ಇಲ್ಲದ ಗ್ರಾಮಗಳಿಗೆ ಆರು ತಿಂಗಳಲ್ಲಿ ...