ಬೆಡ್ ಕವರ್ಸ್, ಟಿವಿ ಮತ್ತಿತರೆ ವಸ್ತುಗಳ ಖರೀದಿಯಲ್ಲಿ ಅಕ್ರಮ; 3 ವರ್ಷದಿಂದಲೂ ಲಕ್ಷಾಂತರ ರು ದುರುಪಯೋಗ
ಬೆಂಗಳೂರು; ಮಂಡ್ಯ ತಾಲೂಕಿನ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಮತ್ತು ಬೆಡ್ ಕವರ್ಸ್, ಸೊಳ್ಳೆ ಪರದೆ ಸೇರಿದಂತೆ ಇನ್ನಿತರೆ ವಸ್ತುಗಳ ಖರೀದಿ ಹೆಸರಿನಲ್ಲಿ ಭಾರೀ ಪ್ರಮಾಣದಲ್ಲಿ ಹಣ ...

