ಲವ್ ಜಿಹಾದ್; ನಿಖರ ವ್ಯಾಖ್ಯಾನವೂ ಇಲ್ಲ, ಅಪರಾಧ ವರ್ಗೀಕರಣವಾಗಲೀ ಇಲ್ಲವೆಂದ ಸಚಿವ
ಬೆಂಗಳೂರು; ರಾಜ್ಯದ ಕರಾವಳಿ ಪ್ರದೇಶಗಳೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿವೆ ಎಂದು ಹಿಂದೂಪರ ಸಂಘಟನೆಗಳು ಹುಯಿಲೆಬ್ಬಿಸಿದ್ದರ ಬೆನ್ನಲ್ಲೇ ಇದೀಗ ರಾಜ್ಯ ...





