ಅಕ್ರಮವಾಗಿ 2.5 ಲಕ್ಷ ಮೆ.ಟನ್ ಅದಿರು ಸಾಗಾಟ; ಶ್ರೀಗಂಧ ಮರಗಳ ನಾಶ, ಅನಧಿಕೃತ ಸಾಗಾಣಿಕೆಗೆ ಬೀಳದ ಕಡಿವಾಣ
ಬೆಂಗಳೂರು; ರಾಜ್ಯದ ಚಿತ್ರದುರ್ಗ ಜಿಲ್ಲೆಯಲ್ಲಿನ ದಿಂಡದಹಳ್ಳಿ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಅದಿರು ಗಣಿಗಾರಿಕೆ ನಡೆಸುತ್ತಿರುವ ಉದ್ಯಮಿಗಳು, ಕಂಪನಿಗಳು ಅರಣ್ಯ ಪ್ರದೇಶದಿಂದ ಕಬ್ಬಿಣದ ಅದಿರು ಮತ್ತು ಮಣ್ಣನ್ನು ಖಾಸಗಿ ...


