Tag: ಮಹಿಳಾ

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು 5.69 ಲಕ್ಷ ಸಂಖ್ಯೆಯ ಅಂಕಪಟ್ಟಿಗಳನ್ನು ಮುದ್ರಿಸಿದೆ.   ವಿಶೇಷವೆಂದರೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ...

ಹಣಕಾಸು ವರ್ಷಾಂತ್ಯದ ಲೆಕ್ಕ; ಬಿಡುಗಡೆಗೆ 38,882.26 ಕೋಟಿ, ವೆಚ್ಚಕ್ಕೆ 50,169.41 ಕೋಟಿ ರು ಬಾಕಿ

ಬೆಂಗಳೂರು;  2024-25ನೇ ಸಾಲಿನ ಬಜೆಟ್‌ನಲ್ಲಿ ಹಂಚಿಕೆಯಾಗಿದ್ದ  3,32,407 ಕೋಟಿ ರು ಅನುದಾನದ ಪೈಕಿ 2025ರ ಮಾರ್ಚ್‌ 24ರ ಅಂತ್ಯಕ್ಕೆ 2,93,524.70 ಕೋಟಿ ರು ಬಿಡುಗಡೆಯಾಗಿದೆ. ಇದರ ಪ್ರಕಾರ ...

2024-25 ಬಜೆಟ್‌; ಬಿಡುಗಡೆಗೆ 82,255.47 ಕೋಟಿ, ಖರ್ಚು ಮಾಡಲು 21,287.35 ಕೋಟಿ ರು ಬಾಕಿ

ಬೆಂಗಳೂರು;  2024-25ನೇ ಸಾಲಿನ ಬಜೆಟ್‌ನಲ್ಲಿ ಒದಗಿಸಿದ್ದ 3,25,995.13 ಕೋಟಿ ರು ಪೈಕಿ ಫೆಬ್ರುವರಿ 10ರ ಅಂತ್ಯಕ್ಕೆ 2,43,739.66 ಕೋಟಿ ರು ಬಿಡುಗಡೆಯಾಗಿದೆ. ಬಿಡುಗಡೆಯಾಗಿರುವ ಈ ಅನುದಾನದಲ್ಲಿ ಫೆಬ್ರುವರಿ ...

ಒಂದೇ ಹುದ್ದೆಗೆ ಇಬ್ಬರ ವರ್ಗಾವಣೆ; ಇಲಾಖೆಯಲ್ಲಿ ಅಧಿಕಾರಿಗಳಿಬ್ಬರ ನಡುವೆ ಪೈಪೋಟಿ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿನ ವರ್ಗಾವಣೆ  ಭರಾಟೆ ಎರಡನೇ ಅವಧಿಯಲ್ಲಿಯೂ ಮುಂದುವರೆದಿದೆ. ಮೊದಲ ಅವಧಿಯಲ್ಲಿ ಒಂದೇ ಹುದ್ದೆಗೆ ನಾಲ್ಕು ಮಂದಿಯನ್ನು ವರ್ಗಾವಣೆ ...

ಗೃಹಲಕ್ಷ್ಮಿ ಯೋಜನೆಗೆ 31,920 ಕೋಟಿ ರು ಬೇಡಿಕೆ, 18 ಯೋಜನೆಗಳಿಗೆ ಕೇವಲ 332.72 ಕೋಟಿ ಉಳಿಕೆ

ಬೆಂಗಳೂರು; ಭಾರೀ ಪ್ರಮಾಣದ ಪುನರಾವರ್ತಿತ ಹೊಣೆಗಾರಿಕೆ ನಿರ್ಮಾಣಕ್ಕೆ ಕಾರಣವಾಗಲಿದೆ ಎಂದು ಆರ್ಥಿಕ ಇಲಾಖೆ ಎಚ್ಚರಿಸಿದ್ದರೂ ಈ ವರ್ಷವೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ...

ಕೋಟಿ ರು.ವೆಚ್ಚದ ಸಮೀಕ್ಷೆ; ಇಲಾಖೆಗಳ ಪ್ರಸ್ತಾವನೆಯಿಲ್ಲ, ಅಭಿಪ್ರಾಯವೂ ಇಲ್ಲ, ನೇರ ಮಾರ್ಗದಲ್ಲೇ 4(ಜಿ)

ಬೆಂಗಳೂರು; ಗೃಹಲಕ್ಷ್ಮಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ ವರ್ಕ್‌ ಕಂಪನಿಗೆ  4(ಜಿ) ವಿನಾಯಿತಿ ನೀಡುವ ಮುನ್ನ ಆರ್ಥಿಕ ಇಲಾಖೆಯ ಅಧಿಕಾರಿಗಳು  ...

ಕೋಟ್ಯಂತರ ರುಪಾಯಿ ಭ್ರಷ್ಟಾಚಾರ; ಸಚಿವರ ಒಎಸ್‌ಡಿ ವಿರುದ್ಧವೇ ಇಲಾಖೆ ಉಪ ನಿರ್ದೇಶಕರಿಂದ ದೂರು

ಬೆಂಗಳೂರು; ಅಧಿಕಾರಿ, ನೌಕರರ ವರ್ಗಾವಣೆ, ಮುಂಬಡ್ತಿ, ನಿಯಮಬಾಹಿರವಾಗಿ ನಿಯೋಜನೆ ಮಾಡಲು ಅಧಿಕಾರಿ ನೌಕರರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‍‌ ವಿಶೇಷ ಕರ್ತವ್ಯಾಧಿಕಾರಿ ...

ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 5 ತಿಂಗಳಲ್ಲಿ 395 ಅಧಿಕಾರಿಗಳ ವರ್ಗಾವಣೆ; ಲಂಚ ಕೊಟ್ಟವರಿಗಷ್ಟೇ ಹುದ್ದೆ?

ಬೆಂಗಳೂರು; 2023-24ನೇ ಸಾಲಿನಲ್ಲಿ ಕೆಎಎಸ್‌ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿ, ನೌಕರರ ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಕಾಂಗ್ರೆಸ್‌ ಸರ್ಕಾರವು ಗುರಿಯಾಗಿರುವ ಬೆನ್ನಲ್ಲೇ ಇದೀಗ ...

ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವರ್ಗಾವಣೆ; ಸುತ್ತೋಲೆ ಉಲ್ಲಂಘಿಸಿದ ಸಿಎಂ, ಸಚಿವೆ ಹೆಬ್ಬಾಳ್ಕರ್‍‌

ಬೆಂಗಳೂರು; ಕೆಳ ದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆ ಹುದ್ದೆಗೆ ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ, ನಿಯೋಜನೆಗೊಳಿಸುವುದನ್ನು ಸರ್ಕಾರವೇ ನಿರ್ಬಂಧಿಸಿದ್ದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ...