ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಶ್ಯಾಮ್‌ಭಟ್ ನೇಮಕ; ಕಾಂಗ್ರೆಸ್ ಸರ್ಕಾರದಿಂದ ವಿವಾದಾತ್ಮಕ ನೇಮಕಾತಿ
ಬೆಂಗಳೂರು; ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆ ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪ ಪ್ರಕರಣಕ್ಕೆ ತನಿಖೆ ಎದುರಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಟಿ ...


