ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ; ಎಕರೆಗೆ ಶೇ. 5ರಷ್ಟು ದರ ನಿಗದಿ, 139.21 ಕೋಟಿ ನಷ್ಟದ ಹೊರೆ
ಬೆಂಗಳೂರು; ಕರ್ನಾಟಕ ವಿಧಾನಸಭೆಗೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ಮರುಗಳಿಗೆಯಲ್ಲಿಯೇ ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ 35.33 ಎಕರೆ ವಿಸ್ತೀರ್ಣದ ಜಮೀನಿಗೆ ಪ್ರಚಲಿತ ...



