ಅರ್ಕಾವತಿ ಬಡಾವಣೆಯ ಥಣಿಸಂದ್ರದಲ್ಲಿ ಮತ್ತೊಂದು ಡಿ-ನೋಟಿಫಿಕೇಷನ್!; ಬಿಡಿಎಗೆ ಪತ್ರ ಬರೆದ ಸರ್ಕಾರ
ಬೆಂಗಳೂರು; ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿದ್ದ ಜಮೀನುಗಳನ್ನು ಭೂ ಸ್ವಾಧೀನದಿಂದಲೇ ಕೈಬಿಟ್ಟು ಡಿ-ನೋಟಿಫಿಕೇಷನ್ ಮಾಡಿ ಹೊರಡಿಸಿದ್ದ ಅಧಿಸೂಚನೆಯು ಕಾಂಗ್ರೆಸ್ ಸರ್ಕಾರವನ್ನು ಸುತ್ತಿಕೊಳ್ಳುತ್ತಿರುವ ಸಂದರ್ಭದಲ್ಲೇ ಇದೀಗ ಇದೇ ಅರ್ಕಾವತಿ ...








