Tag: ಮಾಹಿತಿ ಹಕ್ಕು

ಲೋಕಾಯುಕ್ತರ ಪತ್ನಿ ವಿರುದ್ಧ ಪ್ರಕರಣ; ದೂರರ್ಜಿ ಮೇಲೆ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸದ ಐಜಿ ಕಚೇರಿ

ಬೆಂಗಳೂರು; ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ  ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರ ಪತ್ನಿ ಶೋಭಾ ಪಾಟೀಲ್‌ ಮತ್ತು ಇತರರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌   ಸಲ್ಲಿಸಿದ್ದ ...

ಅರ್ಜಿದಾರರ ಪಟ್ಟಿ ಸಂಗ್ರಹ; ಸರ್ಕಾರದ ಅನುಮತಿಯೂ ಇರಲಿಲ್ಲ, ಗಮನಕ್ಕೂ ಬಂದಿರಲಿಲ್ಲ, ಸುತ್ತೋಲೆ ಹಿಂತೆಗೆತ

ಬೆಂಗಳೂರು; ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯೂ ಸೇರಿದಂತೆ ಇಲಾಖೆಗಳು, ಸಚಿವಾಲಯಗಳಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಬೇಕು ಎಂದು ಸರ್ಕಾರವು ...

ಅರ್ಜಿದಾರರ ಪಟ್ಟಿ ಕಲೆ ಹಾಕಲು ನಿರ್ದೇಶನ; ಆರ್‌ಟಿಐ ಕಾಯ್ದೆ ಮೇಲೆಯೇ ನೇರ ದಾಳಿ

ಬೆಂಗಳೂರು; ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯೂ ಸೇರಿದಂತೆ ಇಲಾಖೆಗಳು, ಸಚಿವಾಲಯಗಳಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಬೇಕು ಎಂದು ಸರ್ಕಾರವು ...

ವೇತನ, ಪ್ರಯಾಣ, ಭತ್ಯೆ ವಿವರ ಮುಚ್ಚಿಟ್ಟ ಸಿಎಂ ಮಾಧ್ಯಮ ಸಲಹೆಗಾರ; ವಿವರಗಳೇನು ವೈಯಕ್ತಿಕ ಮಾಹಿತಿಯೇ?

ಬೆಂಗಳೂರು; ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾಗಿ ನೇಮಕವಾಗಿರುವ ಕೆ ವಿ ಪ್ರಭಾಕರ್‌ ಅವರು ಪಡೆಯುತ್ತಿರುವ ವೇತನ, ಪ್ರಯಾಣದ ವಿವರ ಮತ್ತು ಪ್ರಯಾಣ ಭತ್ಯೆ ವಿವರಗಳನ್ನು ವೈಯಕ್ತಿಕ ...

ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ ಮಂಜೂರಾತಿ ರದ್ದು; ಇನ್ನೂ ಹೊರಬೀಳದ ಸರ್ಕಾರದ ಆದೇಶ

ಬೆಂಗಳೂರು; ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ಎಕರೆ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆ ಎಂದು ಹೇಳಲಾಗಿರುವ ಜನಸೇವಾ ...

ಮಾಹಿತಿ ನೀಡಲು ವಿಳಂಬ, ನಿರಾಕರಣೆ; 36.85 ಲಕ್ಷ ರು. ದಂಡ ಪಾವತಿಸದ ಕಂದಾಯ ಇಲಾಖೆ ಅಧಿಕಾರಿಗಳು

ಬೆಂಗಳೂರು; ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಲಾದ ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ನೀಡದ ಅಧಿಕಾರಿಗಳಿಗೆ ವಿಧಿಸಿದ್ದ ದಂಡ ಮೊತ್ತದ ಪೈಕಿ ಇದುವರೆಗೂ 36.85 ಲಕ್ಷ ರು. ಪಾವತಿಯಾಗಿಲ್ಲ ಎಂಬುದು ...